Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಅತ್ಯವಶ್ಯಕ
(ರಾಜ್ಯ ) ಜಿಲ್ಲೆ

ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಅತ್ಯವಶ್ಯಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡೆಂಗ್ಯೂ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ

ವಿಜಯಪುರ: ಮನೆಯ ಸುತ್ತಮುತ್ತಲಿನ ಸಂಗ್ರಹಗೊಳ್ಳುವ ನೀರಿನಲ್ಲಿ ಉತ್ಪತ್ತಿಯಾಗುವ ಈಡೀಸ್ ಸೊಳ್ಳೆಗಳು ಕಚ್ಚುವ ಮೂಲಕ ಡೆಂಗ್ಯೂ ಹರಡಲಿರುವುದರಿಂದ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.
ಇಂಡಿಯ ಮಿನಿ ವಿಧಾನಸೌಧದ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ಡೆಂಗ್ಯೂ ಜನಜಾಗೃತಿಯ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮಳೆಗಾಲ ಆರಂಭವಾಗಿರುವುದರಿಂದ ವಿವಿಧ ನೀರು ಸಂಗ್ರಹವಾಗದಂತೆ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ನೋಡಿಕೊಳ್ಳಬೇಕು. ಘನತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇ ಮಾಡಬೇಕು, ಸಂಗ್ರಹಿಸಿರುವ ಮನೆಯಲ್ಲಿನ ತೊಟ್ಟಿ ಬ್ಯಾರಲ್, ಡ್ರಮ್‌ಗಳಲ್ಲಿ ಸಂಗ್ರಹ ಮಾಡಿದ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಚಗೊಳಿಸುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಎಂದು ಹೇಳಿದರು.
ಡೆಂಗ್ಯೂ ಜಾಗೃತಿ ಜಾಥಾವು ಇಂಡಿಯ ಮಿನಿ ವಿಧಾನಸೌಧದಿಂದ ಬಸವೇಶ್ವರ ಸರ್ಕಲ್, ಮಹಾವೀರ ಸರ್ಕಲ್ ಮಾರ್ಗವಾಗಿ ಸಂಚಾರಿ ಜಾಗೃತಿ ಮೂಡಿಸಿತು.
ಕಾರ್ಯಕ್ರಮದಲ್ಲಿ ಇಂಡಿ ಉಪ ವಿಭಾಗಾಧಿಕಾರಿ ಆಬೀದ ಗದ್ಯಾಳ, ತಹಶೀಲ್ದಾರ ಸಂಜಯ ಇಂಗಳೆ, ತಾಲೂಕಾ ಆರೋಗ್ಯಾಧಿಕಾರಿ ಡಾ.ರಚನಾ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ದೈಹಿಕ ಶಿಕ್ಷಕ ಎಚ್.ಕೆ.ಮಳಗೊಂಡ, ಆರೋಗ್ಯ ಇಲಾಖೆ, ಪುರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು, ಉಪನ್ಯಾಸಕರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಸಾರ್ವಜನಿಕ ಆಸ್ಪತ್ರೆಗೆ ಭೇಟಿ
ನಂತರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಸ್ವಚ್ಛತೆ, ರೋಗಿಗಳಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದ, ಅವರು ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡು ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ತೋಟದ ಮನೆ ನಿರ್ಮಾಣಕ್ಕೆ ರೂ.20 ಲಕ್ಷವರೆಗೆ ಮನೆ ಸಾಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.