ಮುದ್ದೇಬಿಹಾಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಢವಳಗಿ ಗ್ರಾಮದ ವಿಜಯವಾಣಿ ವರದಿಗಾರ ಜಿ.ಎನ್.ಬೀರಗೊಂಡ (ಮುತ್ತು) ಮತ್ತು ಡೈಲಿ ಸಾಲಾರ ವರದಿಗಾರ ಲಾಡ್ಲೆಮಶಾಕ ನದಾಫ ಆಯ್ಕೆಯಾಗಿದ್ದಾರೆ.
ಜುಲೈ ೨೮ ರವಿವಾರದಂದು ವಿಜಯಪುರದ ಪೊಲೀಸ್ ಭವನದಲ್ಲಿ ನಡೆಯುತ್ತಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಮತ್ತು ಗಣ್ಯರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

