ಇಂಡಿ: ಇಂಡಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಅವರು ತಮ್ಮ ಬೆಂಬಲಿಗರ ಜೊತೆಗೆ ಆಗಮಿಸಿ ಗುರುವಾರ ಚುನಾವಣಾಧಿಕಾರಿ ಮತ್ತು ಕಂದಾಯ ಉಪವಿಭಾಗ ಅಧಿಕಾರಿ ರಾಮಚಂದ್ರ ಗಡದೆ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಶ್ವನಾಥ ಬಿರಾದಾರ, ಧರ್ಮರಾಜ ವಾಲಿಕಾರ ಜಟ್ಟಪ್ಪ ರವಳಿ, ಶಿವಾನಂದ ನಿಂಬಾಳ, ಹುಚ್ಚಪ್ಪ ತಳವಾರ ಇದ್ದರು.