Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಸಂಸ್ಕ್ರತಿ ಅರಿಯಲು ಎನ್ನೆಸ್ಸೆಸ್ ಶಿಬಿರ ಪೂರಕ :ಡಾ.ರಾಠೋಡ
(ರಾಜ್ಯ ) ಜಿಲ್ಲೆ

ಗ್ರಾಮೀಣ ಸಂಸ್ಕ್ರತಿ ಅರಿಯಲು ಎನ್ನೆಸ್ಸೆಸ್ ಶಿಬಿರ ಪೂರಕ :ಡಾ.ರಾಠೋಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಗ್ರಾಮೀಣ ಭಾಗದಲ್ಲಿ ಆಯೋಜಿಸುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಿಂದ ಶಿಬಿರಾರ್ಥಿಗಳು ಸೇವಾ ಮನೋಭಾವ ಗುಣ ಅರಿತುಕೊಳ್ಳುವ ಜೊತೆಗೆ ಗ್ರಾಮೀಣ ಭಾಗದ ಸಂಸ್ಕ್ರತಿಯನ್ನು ಅರಿತುಕೊಳ್ಳಲು ಪೂರಕವಾಗುತ್ತದೆ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ಪ್ರಕಾಶ ರಾಠೋಡ ಹೇಳಿದರು.
ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಈಚೆಗೆ ಒಂದು ವಾರ ಕಾಲ ಸ್ಥಳೀಯ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯವು ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರೆ ಉತ್ತಮ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯ. ಒಂದು ವಾರ ಕಾಲ ಈ ಗ್ರಾಮದಲ್ಲಿ ಜರುಗಿದ ಶಿಬಿರದಿಂದ ಗ್ರಾಮೀಣ ಸಂಸ್ಕ್ರತಿ, ಬದುಕು, ಕೃಷಿಕರ ಸಮಸ್ಯೆಗಳನ್ನು ಶಿಬಿರಾರ್ಥಿಗಳು ಅರಿತುಕೊಳ್ಳುವಲ್ಲಿ ಸಹಾಯಕವಾಗಿದೆ. ಗ್ರಾಮೀಣ ಭಾಗದ ಜನರಿಗೆ ಸ್ವಚ್ಛತೆ ಸೇರಿದಂತೆ ವಿವಿಧ ವಿಷಯಗಳನ್ನು ಜಾಗೃತಿ ಮೂಡಿಸುವಲ್ಲಿ ಶಿಬಿರವು ಮಾಡಿಸುವ ಮೂಲಕ ಯಶಸ್ವಿಯಾಗಿದೆ ಎಂದರು.
ಮಹಾವಿದ್ಯಾಲಯದ ಎನ್ಎನ್ಎಸ್ ಕಾರ್ಯಕ್ರಮಾಧಿಕಾರಿ ಡಾ.ವೈ.ಬಿ.ನಾಯಕ ಮಾತನಾಡಿ, ಜು.೧೫ ರಿಂದ ೨೧ ರವರೆಗೆ ಮಹಾವಿದ್ಯಾಲಯದಿಂದ ಟಕ್ಕಳಕಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಎನ್ಎನ್ಎಸ್ ಶಿಬಿರದಲ್ಲಿ ಶಿಬಿರಾರ್ಥಿಗಳು ಗ್ರಾಮದ ಬಾವಿ, ಚರಂಡಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳುವ ಮೂಲಕ ಸ್ವಚ್ಛತಾ ಅಭಿಯಾನದ ಮಹತ್ವ ಜನರಿಗೆ ತಿಳಿಸಿಕೊಟ್ಟಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ರವೀಂದ್ರಗೌಡ ಕೆ., ಗ್ರಾಮ ಪಂಚಾಯಿತಿ ಸದಸ್ಯ ಕನಕಪ್ಪ ಬಂಡಿವಡ್ಡರ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೊ.ವಿ.ಎಸ್.ರಜಪೂತ ಇತರರು ಇದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.