Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ: ಜೆಡಿಎಸ್ ಮತ್ತು ಕೆಆರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
(ರಾಜ್ಯ ) ಜಿಲ್ಲೆ

ಇಂಡಿ: ಜೆಡಿಎಸ್ ಮತ್ತು ಕೆಆರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಇಂಡಿ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಡಿ ಪಾಟೀಲ ಅವರು ತಮ್ಮ ಬೆಂಬಲಿಗರ ಜೊತೆಗೆ ಗುರುವಾರ ಚುನಾವಣಾಧಿಕಾರಿ ಮತ್ತು ಕಂದಾಯ ಉಪವಿಭಾಗ ಅಧಿಕಾರಿ ರಾಮಚಂದ್ರ ಗಡದೆ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿ.ಜಿ ಪಾಟೀಲ ಹಲಸಂಗಿ, ರವೀಂದ್ರ ಪೂಜಾರಿ, ಮರೆಪ್ಪ ಗಿರಣಿವಡ್ಡರ, ಬಾಳು ರಾಠೋಡ ಇದ್ದರು.
ಅದೇ ರೀತಿ ಕೆ.ಆರ್.ಎಸ್ ಪಕ್ಷದ ಅಧಿಕೃತ ಅಭ್ಯರ್ಥಿ ಅಶೋಕ ಜಾಧವ ಅವರೂ ಸಹ ಬೆಂಬಲಿಗರ ಜೊತೆಗೆ ಆಗಮಿಸಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗಣಪತಿ ಲಾಲಸಿಂಗ್ ರಾಠೋಡ, ಸುರೇಂದ್ರ ಕುಸನಾಳೆ, ನಬಿರಸುಲ್ ಜಮಾದಾರ, ಭೀಮಾಶಂಕರ ಕಾಂಬಳೆ, ಮಲ್ಲಿಕಾರ್ಜುನ ಬಿರಾದಾರ, ಈರಣ್ಣ ತೇಲಿ ಇದ್ದರು.

BIJAPUR NEWS indi public public news
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.