Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೊಳಸಾರ ಮಠದ ಜನಪರ ಕಾಳಜಿ ಅನನ್ಯ :ಡಾ.ಕೋಟೆಣ್ಣವರ
(ರಾಜ್ಯ ) ಜಿಲ್ಲೆ

ಗೊಳಸಾರ ಮಠದ ಜನಪರ ಕಾಳಜಿ ಅನನ್ಯ :ಡಾ.ಕೋಟೆಣ್ಣವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಗೊಳಸಾರ ಮಠದ ಧಾರ್ಮಿಕ, ಅಧ್ಯಾತ್ಮಿಕ ಮತ್ತು ಜನಪರ ಸಾಮಾಜಿಕ ಕಾಳಜಿಯ ಕಾರ್ಯಕ್ರಮಗಳು ಅನನ್ಯವೆಂದು ಶಿಬಿರದ ಸಂಚಾಲಕ ಬಿಎಲ್ಡಿಇ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣವರ ಹೇಳಿದರು.
ಅವರು ವಿಜಯಪುರದ ಬಿ ಎಲ್ ಡಿ ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಗೊಳಸಾರದ ಶ್ರೀ ಪುಂಡಲಿಂಗೇಶ್ವರ ಮಹಾಶಿವಯೋಗಿಗಳ ೪೫ ನೆಯ ಪುಣ್ಯಾರಾಧನೆ ಮಹೋತ್ಸವದ ನಿಮಿತ್ತ ಬ್ರಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶಿಬಿರವನ್ನು ಅಭಿನವ ತ್ರಿಮೂರ್ತಿ ಶಿವಯೋಗಿಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಅಭಿನವ ಪುಂಡಲಿಂಗ ಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು.
ಈ ಶಿಬಿರದಲ್ಲಿ ಸುಮಾರು ೫೦೦ ಕ್ಕೂ ಹೆಚ್ಚು ರೋಗಿಗಳನ್ನು ಪರೀಕ್ಷಿಸಿ, ಉಚಿತವಾಗಿ ಔಷದೋಪಚಾರಗಳನ್ನು ಮಾಡಲಾಯಿತು.
ಸುಮಾರು ೬೦ ಕಣ್ಣಿನ ಶಸ್ತ್ರಚಿಕಿತ್ಸೆ ಮತ್ತು ೫೦ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವ ರೋಗಿಗಳಿಗೆ ಬಿ ಎಲ್ಡಿಇ ಆಸ್ಪತ್ರೆಗೆ ದಾಖಲಾಗಲು ಶಿಫಾರಸ್ಸು ಮಾಡಲಾಯಿತು.
೨೦ ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಪೂಜಾರಿ ಸ್ವಾಗತಿಸಿ, ವಂದಿಸಿದರು.
ಶಿಬಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಶಾಂತ ಧೂಮಗೊಂಡ, ಡಾ.ಶಿವಾನಂದ ಮುಂಡೇವಾಡಿ, ಡಾ.ಅನಿಲಕುಮಾರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಪೂಜಾರಿ, ಆಶಾ ಕಾರ್ಯಕರ್ತೆಯರು, ಬಿಎಲ್ಡಿಇ ಆಸ್ಪತ್ರೆ ತಜ್ಞ ವೈದ್ಯರಾದ ಡಾ.ವಿಶ್ವನಾಥ ಜಾಲವಾದಿ, ಡಾ.ಮಂಜುನಾಥ ಸಾವಂತ, ಡಾ.ಮಹಾಂತೇಶ ಮಂಟೂರ, ಸಿಬ್ಬಂದಿಗಳಾದ ರಮೇಶ ಪಾಟೀಲ, ಶ್ರೀಶೈಲ ಕುಂಬಾರ, ವಿಲಾಸ ರಾಠೋಡ, ವಿಜಯ ದೇಶಪಾಂಡೆ, ದ್ರಾಕ್ಷಾಯಿಣಿ ಶಟಗಾರ, ಶ್ರೀಶೈಲ ಅಗಸರ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಕಿರಿಯ ವೈದ್ಯರು ಪಾಲ್ಗೊಂಡಿದ್ದರು.
೧೯೮೯-೯೦ ಎಸ್ ಎಸ್ ಎಲ್ ಸಿ ಶ್ರೀ ಶಾಂತೇಶ್ವರ ಹೈಸ್ಕೂಲ ಗೆಳೆಯರ ಬಳಗದ ಉಮೇಶ ಶಿವಯೋಗಿಮಠ, ಸುರೇಶ ಅವರಾದಿ, ರಾಮಚಂದ್ರ ಹೊಟಗಿ, ಶಾಂತು ಧನಶೆಟ್ಟಿ, ರಾಜು ಮೂರಜಾವದಮಠ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ತೋಟದ ಮನೆ ನಿರ್ಮಾಣಕ್ಕೆ ರೂ.20 ಲಕ್ಷವರೆಗೆ ಮನೆ ಸಾಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.