Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಜ್ವಲ್‌ಕುಮಾರ ಘೋಷ ಜಿಲ್ಲಾ ಪ್ರವಾಸ
(ರಾಜ್ಯ ) ಜಿಲ್ಲೆ

ಉಜ್ವಲ್‌ಕುಮಾರ ಘೋಷ ಜಿಲ್ಲಾ ಪ್ರವಾಸ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ್ ಘೋಷ ಅವರು ಜು.೨೮ ಹಾಗೂ ೨೯ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜು.೨೮ರಂದು ವಿಜಯಪುರಕ್ಕೆ ಆಗಮಿಸಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳ ವಸತಿ ನಿಲಯ, ರೈತ ಸಂಪರ್ಕ ಕೇಂದ್ರ, ಪಿ.ಎಚ್.ಸಿ., ಸಿ.ಹೆಚ್.ಸಿ, ಆಸ್ಪತ್ರೆಗಳ ಕ್ಷೇತ್ರ ವೀಕ್ಷಣೆ ಹಾಗೂ ಪರಿಶೀಲನೆ ನಡೆಸಿ ನಂತರ ಮುಂಗಾರು ಋತುವಿನ ವಿಪತ್ತು ನಿರ್ವಹಣೆಯ ಯೋಜನೆಯ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಜು.೨೯ರಂದು ಬೆಳಿಗ್ಗೆ ೧೦-೩೦ರಿಂದ ೧-೩೦ರವರೆಗೆ ಸಭೆ ನಡೆಸಿ, ೧-೩೦ರಿಂದ ಕ್ಷೇತ್ರ ವೀಕ್ಷಣೆ ನಡೆಸಿ, ವಿಜಯಪುರದಿಂದ ಕಲ್ಬುರ್ಗಿ ಮೂಲಕ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.