ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜ್ ಹಾಗೂ ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ-ಶಿಕ್ಷಕರ ಹುದ್ದೆಗಳಿಗೆ ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೪ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯಾ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
