Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಳೆ ಬಾಲ ಸಾಹಿತ್ಯ ಪುರಸ್ಕಾರ ಪ್ರದಾನ
(ರಾಜ್ಯ ) ಜಿಲ್ಲೆ

ನಾಳೆ ಬಾಲ ಸಾಹಿತ್ಯ ಪುರಸ್ಕಾರ ಪ್ರದಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಪಟ್ಟಣದ ವಿದ್ಯಾಚೇತನ ಪ್ರಕಾಶನದಿಂದ ನೀಡುವ ರಾಜ್ಯಮಟ್ಟದ ಬಾಲಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭ ಜು.೨೮ ರಂದು ಬೆಳಿಗ್ಗೆ ೧೦.೩೦ಗಂಟೆಗೆ ಪಟ್ಟಣದ ಸಾರಂಗಮಠದ ಆವರಣದಲ್ಲಿ ನಡೆಯಲಿದೆ.
ಬೆಂಗಳೂರಿನ ಲಲಿತಾ ಹೊಸಪ್ಯಾಟಿ (ಬ್ಯೂಟಿ ಬೆಳ್ಳಕ್ಕಿ—ಮಕ್ಕಳ ಕಥಾ ಸಂಕಲನ), ವಿಜಯಪುರ ಜಂಬುನಾಥ ಕಂಚ್ಯಾಣಿ (ಮತ್ತೆ ಅವತರಿಸಿದ ದೈತ್ಯರು—ಮಕ್ಕಳ ಕಾದಂಬರಿ), ಬೆಳಗಾವಿಯ ಎಂ.ಎಂ.ಸಂಗಣ್ಣವರ (ಅಮ್ಮ ಬೇಕು—ಮಕ್ಕಳ ಕವನ ಸಂಕಲನ) ಇವರಿಗೆ ಬಾಲಸಾಹಿತ್ಯ ಪುರಸ್ಕಾರ ಹಾಗೂ ಮಕ್ಕಳ ವಿಭಾಗದಲ್ಲಿ ಬಾಲಸಾಹಿತ್ಯ ಚಿಗುರು ಪುರಸ್ಕಾರವನ್ನು ಗದಗ ನಗರದ ವಿದ್ಯಾರ್ಥಿನಿ ಪ್ರಣತಿ ಗಡಾದ (ನಾನು ಮಳೆಯಾದರೆ—ಮಕ್ಕಳ ಕವನ ಸಂಕಲನ) ಅವರಿಗೆ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ೫ ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಹಾಗೂ ಬಾಲ ಸಾಹಿತ್ಯ ಚಿಗುರು ಪ್ರಶಸ್ತಿ ೨ ಸಾವಿರ ರೂ. ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸುವರು. ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಅಶೋಕ ಮನಗೂಳಿ ಸಮಾರಂಭವನ್ನು ಉದ್ಘಾಟಿಸುವರು. ನಿವೃತ್ತ ಪ್ರಾಧ್ಯಾಪಕ ಶಾಂತೂ ಹಿರೇಮಠ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭದಲ್ಲಿ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷರಿಗೆ ಸನ್ಮಾನಿಸಲಾಗುವುದು ಎಂದು ಮಕ್ಕಳ ಸಾಹಿತಿ, ವಿದ್ಯಾಚೇತನ ಪ್ರಕಾಶಕ ಹ.ಮ.ಪೂಜಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.