Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದತ್ತಿ ಗೋಷ್ಠಿಗಳು ಸಮಾಜದ ಪರಿವರ್ತನೆಗೆ ಪೂರಕ :ಡಾ.ರೇಣುಕಾ
(ರಾಜ್ಯ ) ಜಿಲ್ಲೆ

ದತ್ತಿ ಗೋಷ್ಠಿಗಳು ಸಮಾಜದ ಪರಿವರ್ತನೆಗೆ ಪೂರಕ :ಡಾ.ರೇಣುಕಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ದತ್ತಿ ನಿಧಿ ಗೋಷ್ಠಿಗಳು ಸಮಾಜ ಪರಿವತ೯ನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂದಿನ ಯುವ ಪೀಳಿಗೆ ಸಾಹಿತಿಕ ಮತ್ತು ಸಾಂಸ್ಕೃತಿಕ
ಮೌಲ್ಯಗಳನ್ನು ಅಳವಡಿಸಿಕೊಳ್ಳುವದು ಅತ್ಯಗತ್ಯ, ಈ ನಿಟ್ಟಿನಲ್ಲಿ ಷರಿಷತ್ತಿನ ಕಾಯ೯ ಶ್ಲಾಘನೀಯ ಎಂದು ಮಹಿಳಾ ವಿಶ್ವವಿದ್ಯಾಲಯದ ಆಹಾರ ಮತ್ತು ಸಂಸ್ಕರಣ ವಿಭಾಗದ ಮುಖ್ಯಸ್ಥೆ ಡಾ.ರೇಣುಕಾ ಮೇಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ,ತಾಲೂಕ ಹಾಗು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ದತ್ತಿ ನಿಧಿ ಕಾರ್ಯಕ್ರಮ ದಿ ಮಳಿಸಿದ್ದಪ್ಪ ಶಿವಪ್ಪ ವಾಲಿ ದತ್ತಿ. ದತ್ತಿ ದಾನಿಗಳು ಡಾ.ಸೋಮಶೇಖರ ವಾಲಿ. ಹಾಗು ದಿ ಮಲ್ಲೇಶ್ವರ ಅಶೋಕಕುಮಾರ ಗಂಜಾಳ ದತ್ತಿ. ದತ್ತಿ ದಾನಿಗಳು ಅಶೋಕ ಗಂಜಾಳ
ಇವರ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದು ನಾವೆಲ್ಲರೂ ಸಂಘಟಿತರಾಗುವ ಮೂಲಕ ಕನ್ನಡ ಭಾಷೆ,ಸಾಹಿತ್ಯವನ್ನು ನವ ಪೀಳಿಗೆಗೆ ಪರಿಚಯಿಸುವ ಕಾರ್ಯ ಮಾಡೋಣ ಎಂದರು.
ದಿ ಮಳಿಸಿದ್ದಪ್ಪ ಶಿವಪ್ಪ ವಾಲಿ ದತ್ತಿ. ವಿಷಯ.ದಿ ಮಳಿಸಿದ್ದಪ್ಪ ಶಿವಪ್ಪ ವಾಲಿ ಹಾಗು ಸಾರವಾಡ ಯೋಧರ ಸ್ಮರಣೆ ಕುರಿತು ಉಪನ್ಯಾಸ ನೀಡಿದ ಸಾಹಿತಿ ಬಸವರಾಜ ರೆಬಿನಾಳ, ಮಳಸಿದ್ದಪ್ಪ ನವರು ಬಡವರ ಬಗ್ಗೆ ಅಪಾರವಾದ ಪ್ರೀತಿ, ಗೌರವ, ಅನುಕಂಪ, ಸಹಾನುಭೂತಿ ಹೊಂದಿದವರಾಗಿದ್ದು ಯುವಕರಲ್ಲಿ ಸ್ವಾಭಿಮಾನ ಮತ್ತು
ಸ್ವಾತಂತ್ರ್ಯ ಹೋರಾಟಗಾರರ ಸ್ಪೂರ್ತಿ ತುಂಬಿದರು. ಸಾರವಾಡದ ಯೋಧರು ದೇಶ ಸೇವೆ ಮಾಡುವ ಮೂರಕ ಗ್ರಾಮದ ಗೌರವವನ್ನು ಹೆಚ್ಚಿಸಿದ್ದಾರೆ ಎಂದರು
ಬುದ್ಧಿ ಮಾಂಧ್ಯ ಮಕ್ಕಳ ಬೆಳವಣಿಗೆ ಹಾಗು ಪಾಲನೆ ಕುರಿತು ಉಪನ್ಯಾಸ ನೀಡಿದ ಸಾಹಿಗಳು ಕೆ ಸುನಂದ ಮಾತನಾಡಿ ಇಂದು ಬುದ್ಧಿಮಾಂದ್ಯ ಮಕ್ಕಳಿಗೆ ಪ್ರೀತಿ ವಿಶ್ವಾಸ ವ್ಯಕ್ತಪಡಿಸುವ ಮೂಲಕ ಪಾಲಕರು ಹಾಗು ಶಿಕ್ಷಕರು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸಿಬೇಕೆಂದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೊ ಎಚ್ ಎಮ್ ಕಡಕೋಳ ಮಾತನಾಡಿ ಯೋಧರ ಸ್ಮರಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ವಿಕಲಚೇತನ ಮಕ್ಕಳು ಸಹ ಸಮಾಜದಲ್ಲಿ ಎಲ್ಲ ಮಕ್ಕಳಂತೆ ಬದುಕುವ ಹಕ್ಕಿದೆ ಎಂದರು.
ಮಮತಾ ಮುಳಸಾವಗಿ ನಿರೂಪಿಸಿದರು. ಪ್ರಾಸ್ತಾವಿಕ ಡಾ: ಆನಂದ ಕುಲಕರ್ಣಿ ಮಾತನಾಡಿದರು. ಡಾ ಮಾಧವ ಗುಡಿ ವಂದಿಸಿದರು.
ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಸಿದ್ದರಾಮಯ್ಯ ಲಕ್ಕುಂಡಿಮಠ, ಡಾ ಬಸವರಾಜ ಹಡಪದ, ರಾಜೇಸಾಬ ಶಿವನಗುತ್ತಿ, ರಾ ಶಿ ವಾಡೇದ, ಲತಾ ಗುಂಡಿ ಎಸ್ ಎಲ್ ಇಂಗಳೇಶ್ವರ, ಗಂಗಮ್ಮ ರೆಡ್ಡಿ, ಲಕ್ಷ್ಮಿ ಮೋರೆ, ಸಂಗನಬಸವ ಹಳಕಟ್ಟಿ, ಅಲಸಾಬ ಕಡಖೆ, ಮಲಿಕ ಹಳ್ಳೂರ, ಜಿ ಎಸ ಬಳ್ಳೂರ, ಅಹಮ್ಮದ ವಾಲಿಕಾರ, ಅಶೋಕ ಸಿರಗುಪ್ಪಿ, ರಾ ಶಿ ವಾಡೇದ, ಪ್ರೊ ಸಿದ್ದಣ್ಣ ಬೀಡಗೊಂಡ, ಪ್ರೊ ರಾಜಶೇಖರ ಬೆನಕನಹಳ್ಳಿ, ನಾಥುರಾಮ ಜಾಧವ, ಸಂಗೀತಾ ಮಠಪತಿ, ಸುನಯನಾ ದೇಶಪಾಂಡೆ, ಬಸವರಾಜ ಅಜೂರ, ಕೆ ಎಸ್ ಹಣಮಾಣಿ, ಟಿ ಆರ್ ಹಾವಿನಾಳ, ಸಿದ್ರಾಮಪ್ಪ ಜಂಗಮಶೆಟ್ಟಿ, ಪ್ರದೀಪ ನಾಯ್ಕೋಡಿ, ಸುಖದೇವಿ ಅಲಬಾಳಮಠ, ಲಕ್ಷ್ಮಿ ಬಿರಾದಾರ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಬಸವರಾಜ ಹಡಪದ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.