Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಪಂನಲ್ಲಿ ಜನನ-ಮರಣ ಪ್ರಮಾಣ ಪತ್ರ ಪಡೆಯಲು ಅನುಕೂಲ :ಅಗ್ನಿ
(ರಾಜ್ಯ ) ಜಿಲ್ಲೆ

ಗ್ರಾಪಂನಲ್ಲಿ ಜನನ-ಮರಣ ಪ್ರಮಾಣ ಪತ್ರ ಪಡೆಯಲು ಅನುಕೂಲ :ಅಗ್ನಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದೇ ಹಾಗೂ ಸ್ಥಳೀಯವಾಗಿ ಈ ಸೌಲಭ್ಯ ಸಿಗುವುದರಿಂದ ಸಮಯ ವ್ಯರ್ಥವಾಗುವುದಿಲ್ಲ. ಮತ್ತು ಅಲೆದಾಟ ತಪ್ಪುತ್ತದೆ. ಹಾಗಾಗಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಇಒ ರಾಮು ಅಗ್ನಿ ಸಲಹೆ ನೀಡಿದರು.
ಶುಕ್ರವಾರ ಸಾಯಂಕಾಲ ತಾಲೂಕಿನ ಕೊಕಟನೂರ ಗ್ರಾಂಪಂ ಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ, ಸಿಬ್ಬಂದಿಗಳ ವೇತನ, ಇ-ಸ್ವತ್ತು, ಪರಿಶೀಲಿಸಿದರು.
ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರಕಾರದ ಆದೇಶದಂತೆ ಗ್ರಾಮ ಪಂಚಾಯತನಲ್ಲಿ ಜನನ, ಮರಣ, ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಇರಲಿಲ್ಲ. ಇದಕ್ಕೆ ಜನರು ತಾಲೂಕು ಕೇಂದ್ರಕ್ಕೆ ಹೋಗಿ ಪಡೆಯುತ್ತಿದ್ದರು. ಆದರೆ ಒಂದೇ ದಿನಕ್ಕೆ ಕೆಲಸವಾಗದೇ ಇರುವುದರಿಂದ ಅನೇಕ ಬಾರಿ ಹೋಗಿ ಹಣ ಜೊತೆಗೆ ಸಮಯ ವ್ಯರ್ಥವಾಗುತ್ತಿತ್ತು. ಪ್ರಸ್ತುತ ದಿನಮಾನಗಳಲ್ಲಿ ಈ ಅವಕಾಶ ಗ್ರಾಮೀಣ ಪ್ರದೇಶದಲ್ಲಿ ಇರುವದರಿಂದ ಕಡಿಮೆ ಅವಧಿ ಮತ್ತು ಯಾವುದೇ ಹಣ ಖರ್ಚು ಆಗದಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಜನರಿಗೆ ಅನುಕೂಲವಾಗಲಿದೆ ಎಂದರು.
ಈ ವೇಳೆ ಗ್ರಾಮದ ನಿವಾಸಿಯ ಹುಸೇನ್ ಸಾಬ್ ಬಾಗವಾನ್ ಇವರ ಮರಣ ಪತ್ರವನ್ನು ಅವರ ಸಂಬಂಧಿಕರಿಗೆ ನೀಡಿದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕರ ನಿತ್ಯಾನಂದ ಯಲಗೋಡ, ಪಿಡಿಒ ವಸಂತ ಅಮೀನಗಡ, ಬಸವರಾಜ ಹರಾನಾಳ, ಗ್ರಾಮ ಪಂಚಾಯತ ಸದಸ್ಯ ರಮೇಶ ಚಿನ್ನಾಕರ, ಮಡಿವಾಳಪ್ಪ ಜವಳಗಿ, ಪರಸು ಜವಳಗಿ, ತಾಂತ್ರಿಕ ಸಂಯೋಜಕರು ಶಿವಶರಣ ವಂದಗನೂರ, ಐಇಸಿ ಸಂಯೋಜಕ ಭೀಮರಾಯ ಚೌಧರಿ, ಕಾರ್ಯದರ್ಶಿ ಶಿವುಕುಮಾರ ಮಠ, ಪರಸು ಚಾವರ, ಅಭಿಯಂತರ ಶಂಕರ್ ಪೂಜಾರಿ, ಶೇಖರ್ ಕಾಂಬಳೆ ಮತ್ತು ಸಿಬ್ಬಂದಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.