Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬೇಡ್ಕರ್ ಭವನ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ವಿಫಲ :ಚಿಕ್ಕಲಕಿ
(ರಾಜ್ಯ ) ಜಿಲ್ಲೆ

ಅಂಬೇಡ್ಕರ್ ಭವನ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ವಿಫಲ :ಚಿಕ್ಕಲಕಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ನಗರದ ಮನಗೂಳಿ ಅಗಸಿ ಬಡಾವಣೆಯ ಡಾ. ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಜಾಗಕ್ಕೆ ಸಂಬಂಧಿಸಿದ ಸಮಸ್ಯೆಯ ಕುರಿತು ಸುದೀರ್ಘವಾದ ಹೋರಾಟ ಕೈಗೊಂಡರು ಕೂಡ ಜಾಗದ ಸಮಸ್ಯೆಯನ್ನು ಬಗೆ ಹರಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದಲಿತ ಮುಖಂಡ ಪ್ರತಾಪ ಚಿಕ್ಕಲಕಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನಗೂಳಿ ಅಗಸಿ ಬಡಾವಣೆಯ ಅಂಬೇಡ್ಕರ್ ಭವನದ ಜಾಗಕ್ಕೆ ಖಾಸಗಿ ವ್ಯಕ್ತಿಗಳು ತಕರಾರು ತಗೆಯುತ್ತಿರುವ ಬಗ್ಗೆ ತಿಂಗಳಗಳ ಹಿಂದೆಯೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳು ಗಮನಕ್ಕೆ ತಂದರೆ ಯಾವುದೇ ಪ್ರಯೊಜನೆಯಾಗಿರುವುದಿಲ್ಲ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ಅನುಮಾನ ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಕೂಡಲೇ ಅಂಬೇಡ್ಕರ್ ಭವನದ ಜಾಗಕ್ಕೆ ಹೋಗಲು ಖಾಸಗಿ ವ್ಯಕ್ತಿಗಳು ನಿರ್ಮಿಸಿದ ತಡೆಗೊಡೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಸವಕುಮಾರ ಕಾಂಬಳೆ, ಬಸವರಾಜ ಕುಬಕಡ್ಡಿ, ಪ್ರದೀಪ ಚಲವಾದಿ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.