Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಕೇರಿಯಲ್ಲಿ ಹದಿಹರೆಯದ ಆರೋಗ್ಯ ಶಿಕ್ಷಣ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಕಲಕೇರಿಯಲ್ಲಿ ಹದಿಹರೆಯದ ಆರೋಗ್ಯ ಶಿಕ್ಷಣ ಕಾರ್ಯಕ್ರಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿ: ಆದರ್ಶ ಶಿಕ್ಷಣ ಸಂಸ್ಥೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕಲಕೇರಿಯ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಎಸ್ ಎಂ ಸಜ್ಜನ ಪ್ರಾಚಾರ್ಯರು ಪದವಿ ಮಹಾವಿದ್ಯಾಲಯ ಇವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಂ.ಡಿ ಮೋತಿಬಾಯಿ, ಡಾ.ಸಂತೋಷ ಟೆಂಗಳಿ, ಅಪ್ಪಸಾಬ ಮಾಂಗ ಶ್ರೀ ಫಾರೂಕ್ ವಲ್ಲಿ ಬಾಯಿ ಶ್ರೀಮತಿ ರೇಷ್ಮಾ ಮುಜಾವರ ಶ್ರೀ ಎಚ್ಎ ಮೊಮೀನ ವಹಿಸಿದ್ದರು.
ಈ ಸಂದರ್ಭದಲ್ಲಿ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಐ. ಸಿ. ಟಿ. ಸಿ ಆಪ್ತಸಮಾಲೋಚಕ ಡಾ. ಸಂತೋಷ ಟೆಂಗಳಿ ಮಾತನಾಡಿ, ಮಹಾಮಾರಿ ರೋಗವಾದ HIV/AIDs ಕುರಿತು ಅದು ಹರಡುವ ವಿಧಾನ ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಯುವ ಜನತೆ ಅದರಿಂದ ಯಾವ ರೀತಿ ದೂರ ಇರಬೇಕು ಎಂಬುದರ ಬಗ್ಗೆ ಹಾಗೂ ಲೈಂಗಿಕ ರೋಗದ ಸೋಂಕುಗಳ ಬಗ್ಗೆ ವಿವರಿಸಿದರು.
ಆರ್ ಕೆ ಎಸ್ ಕೆ ಆಪ್ತ ಸಮಾಲೋಚಕ ಅಪ್ಪಸಾಬ ಮಾಂಗ ಮಾತನಾಡಿ, ಹದಿಹರೆಯದಲ್ಲಿ ಆಗುವ ದೈಹಿಕ ಮಾನಸಿಕ ಬದಲಾವಣೆಗಳು ಹಾಗೂ ಹದಿಹರೆಯದವರ ಸಮಸ್ಯೆಗಳು ಕುರಿತು ವಿವರಿಸಿದರು. ಫಾರೂಕ್ ವಲ್ಲಿಬಾಯಿ ಮಾತನಾಡಿ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ಕುರಿತು ವಿವರಿಸಿದರು. ಇದೇ ಸಂದರ್ಭದಲ್ಲಿ ಡೆಂಗ್ಯೂ ರೋಗದ ಲಕ್ಷಣಗಳು ಹರಡುವಿಕೆ ವಿಧಾನವನ್ನು ವಿವರಿಸಿದ್ದರು ಎಂಡಿ ಮೋತಿಬಾಯಿ ಮಾತನಾಡಿ, ಋತುಚಕ್ರ ನೈರ್ಮಲ್ಯ ಹಾಗೂ ವೈಯಕ್ತಿಕ ಸ್ವಚ್ಛತೆಯ ಕುರಿತು ವಿವರಿಸಿದರು.
ಕೊನೆಯಲ್ಲಿ ಅಧ್ಯಕ್ಷೀಯ ಭಾಷಣವನ್ನು ಎಸ್ಎಂ ಸಜ್ಜನ್ ಸರ್ ಅವರು ಮಾತನಾಡಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ನೀಡಿದ ಆರೋಗ್ಯ ಸಲಹೆಗಳನ್ನು ಸೂಕ್ತವಾಗಿ ನಿರ್ವಹಿಸಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಮತ್ತು ಇತರರಿಗೂ ಇದರ ಅರಿವು ನೀಡಿರಿ ಎಂದು ಸಲಹೆ ನೀಡಿದರು
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಸದ್ದಾಂ ಯಡ್ರಾಮಿ, ನೇಹಾ ಹೊಸಮನಿ, ಶಿರಿನ ಬಿಸನಾಳ, ಶಾಮಶಾದ ಮನಗೂಳಿ ಹಾಗೂ ಫಯಾಜ್ ಜಾಗಿರಾದಾರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.