Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುದ್ದೇಬಿಹಾಳ ದಿಂದ ‌ ಹಳ್ಳೂರ ಗ್ರಾಮಕ್ಕೆ ನೂತನ ಬಸ್ ಸಂಪರ್ಕ
(ರಾಜ್ಯ ) ಜಿಲ್ಲೆ

ಮುದ್ದೇಬಿಹಾಳ ದಿಂದ ‌ ಹಳ್ಳೂರ ಗ್ರಾಮಕ್ಕೆ ನೂತನ ಬಸ್ ಸಂಪರ್ಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಢವಳಗಿ: ಗ್ರಾಮದ ಸರಕಾರಿ ಶಾಲೆ, ಬಸವ ಬಾಲ ಭಾರತಿ ಶಾಲೆ,ಪ್ರೌಢಶಾಲೆ ಸೇರಿದಂತೆ ಎಲ್ಲಾ ಸಮೀಪದ ಹಳ್ಳೂರ ಗ್ರಾಮದಿಂದ ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದವು. ಆದರೆ ಪ್ರತಿ ಶನಿವಾರದಂದು ಶಾಲೆ ಬಿಡುವ ಸಮಯಕ್ಕೆ ಅನುಗುಣವಾಗಿ ಹಳ್ಳೂರ ಗ್ರಾಮದಿಂದ ಬಂದಂತಹ ವಿದ್ಯಾರ್ಥಿಗಳಿಗೆ ಮರಳಿ ಹೋಗಲು ಬಸ್ ಸೌಲಭ್ಯವಿಲ್ಲದೆ ಸಾಯಂಕಾಲದ ವರೆಗೆ ಕಾಯುವ ಸ್ಥಿತಿ ಉಂಟಾಗಿತ್ತು. ಅದನ್ನು ಅರಿತ ಬಸವ ಬಾಲ ಭಾರತಿ ಶಾಲೆಯ ಮುಖ್ಯ ಗುರು ರಮೇಶ ಮೂಲಿಮನಿ ಅವರು ಎಲ್ಲ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆಗೂಡಿ ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕರಿಗೆ ಕಳೆದ ಶನಿವಾರದಂದು ಮನವಿ ಮಾಡಿದ್ದರು.
ಅದಕ್ಕೆ ಸ್ಪಂದಿಸಿದ ಮುದ್ದೇಬಿಹಾಳ ಘಟಕದ ವ್ಯವಸ್ಥಾಪಕ ಮದಬಾವಿ ಅವರು ಮಕ್ಕಳ ಹಾಗೂ ಶಿಕ್ಷಕರ ಸಮಸ್ಯೆಯನ್ನು ಆಲಿಸಿ ಪ್ರತಿ ಶನಿವಾರದಂದು ಮಧ್ಯಾಹ್ನ 12 ಗಂಟೆಗೆ ಮುದ್ದೇಬಿಹಾಳದಿಂದ ಢವಳಗಿ ಮಾರ್ಗವಾಗಿ ಹಳ್ಳೂರ ಗ್ರಾಮಕ್ಕೆ ಬಸ್ ಬಿಟ್ಟು ವಿದ್ಯಾರ್ಥಿಗಳ ಹಿತ ಕಾಪಾಡುವೆ ಎಂದು ಜುಲೈ 27 ಶನಿವಾರದಿಂದ ಬಸ್ ಸಂಪರ್ಕ ಕಲ್ಪಿಸಿದ ವ್ಯವಸ್ಥಾಪಕರಿಗೆ ಧನ್ಯವಾದಗಳನ್ನು ತಿಳಿಸಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಬಸವ ಬಾಲ ಭಾರತಿ ಶಾಲೆಯ ಮುಖ್ಯ ಗುರು ರಮೇಶ ಮೂಲಿಮನಿ ಅವರು ಹಳ್ಳೂರ ಗ್ರಾಮದಲ್ಲಿ ಸನ್ಮಾನಿಸಿ ಗೌರವಿಸಿದರು.
ಇದೇ ವೇಳೆಯಲ್ಲಿ ಢವಳಗಿ ಗ್ರಾಮಕ್ಕೆ ಬರುವ ಎಲ್ಲ ಶಾಲೆಯ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.