Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರವೂ ಅಗತ್ಯ :ಆಶಾ ಪಾಟೀಲ
(ರಾಜ್ಯ ) ಜಿಲ್ಲೆ

ಪರಿಸರ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರವೂ ಅಗತ್ಯ :ಆಶಾ ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಸಿಗೆ ನೀರುಣಿಸುವ ಕಾರ್ಯಕ್ರಮ

ವಿಜಯಪುರ: ಪರಿಸರ ಸಂರಕ್ಷಣೆಯಲ್ಲಿ ಮಹಿಳೆಯರ ಪಾತ್ರವೂ ಅಗತ್ಯವಾಗಿದೆ. ನಮ್ಮ ಸುಂದರ ಬದುಕಿಗೆ ಪರಿಸರವನ್ನು ಪೋಷಿಸಿ ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷರು ಮತ್ತು ಬೃಹತ್ ಕೈಗಾರಿಕೆ, ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಡಾ ಎಂ.ಬಿ.ಪಾಟೀಲ ಅವರ ಧರ್ಮಪತ್ನಿ ಶ್ರೀಮತಿ ಆಶಾ ಎಂ.ಪಾಟೀಲ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನೂತನ ಆವರಣದಲ್ಲಿನ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಮಹಾವಿದ್ಯಾಲಯದ
ಐಕ್ಯೂಎಸಿ, ಹಸಿರು ಸಿರಿ ಘಟಕ, ವೃಕ್ಷಅಭಿಯಾನ ಪ್ರತಿಷ್ಠಾನ, ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಡುವ ಮೂಲಕ ‘ಹಸಿರು ಸಿರಿ’ ಘಟಕ ಮತ್ತು ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ಸಹಯೋಗದಲ್ಲಿ ಶನಿವಾರ ಜರುಗಿದ ಸಸಿ ನೆಟ್ಟು ನೀರುಣಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಈ ಸಮಾಜದಲ್ಲಿ ಬದುಕುತ್ತಿರುವ ನಾವುಗಳು ನಮ್ಮ
ದೈನಂದಿನ ಚಟುವಟಿಕೆಗಳಲ್ಲಿ ಪರಿಸರವನ್ನು ಬೆಳೆಸಿ ಪೋಷಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ನಮ್ಮ ಮೂಲಭೂತ ಅವಶ್ಯಕತೆಗಳಾದ ಗಾಳಿ, ನೀರು ಅದರಂತೆ ವೃಕ್ಷವೂ ಪ್ರಮುಖ ಪಾತ್ರ ವಹಿಸುತ್ತದೆ‌. ಆದ್ದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣವು ಎಷ್ಟು ಮುಖ್ಯವೂ ಅಷ್ಟೇ ಪರಿಸರ ಸಂರಕ್ಷಣೆಯು ಅಷ್ಟೇ
ಅವಶ್ಯಕತೆ ಇದೆ. ಮಹಾವಿದ್ಯಾಲಯದ ಆವರಣದಲ್ಲಿನ ಅರಳಿ, ಆಲ, ಬೇವು, ನೆರಳೇ, ಹುಣಸೆ, ಸರಸ್ವತಿ ಸ್ವರೂಪ ಮತ್ತು ಸುವರ್ಣಕ ಮುಂತಾದ
ಮೂವತ್ತಕ್ಕೂ ವಿವಿಧ ಪ್ರಭೇದಗಳನ್ನೊಳಗೊಂಡು ಒಟ್ಟು ಎರಡು ನೂರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದೆ. ಪ್ರತಿಯೊಬ್ಬರು
ಗಿಡಗಳನ್ನು ಪೋಷಿಸಿ ಸುಂದರ ಪರಿಸರವಾಗುವಂತೆ
ನೋಡಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಆರ್. ಎಂ. ಮಿರ್ದೆ, ಪಿಯುಸಿ
ಪ್ರಾಚಾರ್ಯರಾದ ಪ್ರೊ.ಸಿ.ಬಿ.ಪಾಟೀಲ, ಡಾ ಎಂ.ಬಿ.ಪಾಟೀಲ ಕಿರಿಯ ಸುಪುತ್ರ
ಧ್ರುವ ಎಂ.ಪಾಟೀಲ, ವೃಕ್ಷ ಅಭಿಯಾನ ಪ್ರತಿಷ್ಠಾನದ ಸಂಯೋಜಕ ಪ್ರೊ.ಮುರಗೇಶ.ಪಟ್ಟಣಶೆಟ್ಟಿ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್.ಪಾಟೀಲ,
ಮಹಿಳಾ ಸಬಲೀಕರಣ ಘಟಕದ ಪ್ರೊ.ವಿದ್ಯಾ ಪಾಟೀಲ, ಪ್ರೊ.ಆರ್.ಡಿ.ಜೋಷಿ,
ಪ್ರೊ.ಶ್ವೇತಾ ಸವನೂರ, ಪ್ರೊ.ಎಸ್.ಡಿ.ಪಾಟೀಲ, ಡಾ.ಗಿರಿಜಾ ನಿಂಬಾಳ, ಐಕ್ಯೂಎಸಿ
ನಿರ್ದೇಶಕರಾದ ಡಾ.ಪಿ.ಎಸ್.ಪಾಟೀಲ,‘ಹಸಿರು ಸಿರಿ’ಘಟಕ ಸಂಯೋಜಕರಾದ
ಪ್ರೊ.ಕೃಷ್ಣಾ ಮಂಡ್ಲಾ, ಪ್ರೊ.ಪವನ್.ಮಹೀಂದ್ರಕರ,
ಡಾ.ಕೆ.ಮಹೇಶಕುಮಾರ, ಡಾ.ಅನೀಲ.ನಾಯಕ, ಡಾ.ಶ್ರೀನಿವಾಸ ದೊಡ್ಡಮನಿ, ಎಸ್.ಎಂ.ಕಲಕೋಟಿ,ಮಹಾವಿದ್ಯಾಲಯದ ಬೋಧಕ & ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.