Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ :ರಜಪೂತ
(ರಾಜ್ಯ ) ಜಿಲ್ಲೆ

ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ :ರಜಪೂತ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಗಾಂಧೀಜಿಯವರ ಹಿರಿಮೆ – ಗರಿಮೆಗಳಿಗೆ ನೈತಿಕತೆಯಿಂದ ಕೂಡಿದ ಅವರ ಪವಿತ್ರಮಯ ಜೀವನವೇ ಕಾರಣ. ದೇಶದ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಅವರ ಪಾತ್ರ ಅದ್ವಿತೀಯವಾದುದು ಎಂದು ವಿಜಯಪುರದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಂ.ಬಿ. ರಜಪೂತ್ ಹೇಳಿದರು.
ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಪದವಿ ಪೂರ್ವ ಕಾಲೇಜನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸರ್ಕಾರ, ರಾಷ್ಟçಪಿತ ಮಹಾತ್ಮ ಗಾಂಧಿ ಫೌಂಡೇಶನ್ ಬೇನಾಲ್ ಆರ್. ಎಸ್ ಇವರ ಸಹಯೋಗದಲ್ಲಿ ಜರುಗಿದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ಯುವ ಮನಸುಗಳು ‘ವಿಷಯ ಕುರಿತು ರಾಜ್ಯ ಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮ, ರಸಪ್ರಶ್ನೆ ಹಾಗೂ ಸಂವಾದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಜಯಪುರದ ಇತಿಹಾಸ ಉಪನ್ಯಾಸಕ ಆರ್. ಸಿ. ಹಿರೇಮಠ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಒಬ್ಬ ವ್ಯಕ್ತಿಯಲ್ಲ ಅವರೊಂದು ಶಕ್ತಿ ತಮ್ಮ ಸದ್ಭಾವನ, ದೂರದೃಷ್ಟಿ,ಮಾನವೀಯತೆಯ ಮಹಾರೂಪವೇ ಮೈದಳೆದ ಆದರ್ಶ ಪುರುಷ ಅಂತಹ ಯುಗ ಪುರುಷನನ್ನು ಮತ್ತೊಮ್ಮೆ ನೋಡಬೇಕಾದರೆ ನಾವು ಸಾವಿರಾರು ವರ್ಷಗಳ ಇತಿಹಾಸದ ಪುಟಗಳನ್ನೊಮ್ಮೆ ತಿರುವಿ ಹಾಕಬೇಕಾಗುತ್ತದೆ ಎಂದರು.
ಆರ್.ಎಂ.ಜಿ.ಎಫ್.ಸಂಸ್ಥಾಪಕ ಅಧ್ಯಕ್ಷ ನೇತಾಜಿ ಗಾಂಧಿ ಮಾತನಾಡಿ,
ರಾಷ್ಟçಪಿತ ಮಹಾತ್ಮ ಗಾಂಧೀಜಿಯವರು ಮಾನವ ಪ್ರಪಂಚಕ್ಕೆ ದೀಪಧಾರಿಯೂ ಹೌದು ದಾರಿದೀಪವೂ ಹೌದು.
ಬಾಪೂ ಭಾರತಕ್ಕೆ ಅಷ್ಟೇ ಅಲ್ಲ, ಸೌತ್ ಆಫ್ರಿಕೆಯ ನೆಲ್ಸನ್ ಮಂಡೇಲಾ,ಅಮೇರಿಕೆಯ ಡಾ.ಮಾರ್ಟಿನ್ ಲೂಥರ್ ಕಿಂಗ್ ಜ್ಯುನಿಯರ್, ಬರ್ಮಾದ ಆಂಗ್ ಸಾನ್ ಸೂಕಿ, ಐನ್ ಸ್ಟಿನ್, ಲೆಜ್ ವೇಲೆಸಾ, ಪರ್ಲ್ಬಕ್, ಬರ್ಕ್ ವೈಟ್, ರೋಮಾ ರೋಲಾ, ಲೂಯಿಸ್ ಫಿಶರ್ ಹೀಗೆ ಜಗತ್ತಿನ ಅಸಂಖ್ಯಾತ ಜನನಾಯಕರಿಗೆ ಆದರ್ಶ ಪುರುಷ ರಾಗಿದ್ದಾರೆ ಎಂದರು.
ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಾಂತಪ್ಪ ದಶವಂತ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿವೃತ್ತ ಶಿಕ್ಷಕ ರಾಮಣ್ಣ ದಶವಂತ, ಶಿವಾನಂದ ದಶವಂತ, ಪ್ರಾಚಾರ್ಯ
ಚಂದ್ರಶೇಖರ ದಶವಂತ ವೇದಿಕೆ ಮೇಲಿದ್ದರು.

ಗೋಷ್ಠಿಗಳು

ಮಹಾತ್ಮ ಗಾಂಧೀಜಿಯವರ ಜೀವನ ಮೌಲ್ಯಗಳು,
ಭಾರತದ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಹಾಗೂ ‘ ಜಗತ್ತಿನ ಗಣ್ಯರ ದೃಷ್ಟಿಯಲ್ಲಿ ಗಾಂಧೀಜಿ ‘
ಈ ವಿಷಯಗಳ ಕುರಿತು ವಿಚಾರಗೋಷ್ಠಿಗಳು ನಡೆದವು.
ಬಾಪೂಜಿ ಕುರಿತು ಜರುಗಿದ ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿ / ನಿಯರಿಗೆ ಗಾಂಧಿ ಪುಸ್ತಕ ಹಾಗೂ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಅಪ್ಪಾರಾಯ ದಶವಂತ, ಬಸವರಾಜ ರೋಡಗಿ ಮತ್ತಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.