ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಬಬಲೇಶ್ವರ ಮಂಡಲದ ಕಾರ್ಯಕಾರಿಣಿ ಸಭೆ ಜರುಗಿತು.
ಈ ಸಂಧರ್ಭದಲ್ಲಿ ಮಂಡಲದ ಅಧ್ಯಕ್ಷ ಸಂತೋಷ ಕುರದಡ್ಡಿ, ಮತಕ್ಷೇತ್ರದ ಜನನಾಯಕ ವಿಜುಗೌಡ ಎಸ್.ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಾಬು ಮಾಶ್ಯಳ, ಈರಣ್ಣ ರಾವುರ, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ ಕೊಳಕೂರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಗುರಲಿಂಗಪ್ಪ ಅಂಗಡಿ, ನಿಕಟಪೂರ್ವ ಅಧ್ಯಕ್ಷರಾದ ವಿಠ್ಠಲ ಕಿರಸುರ, ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ಶಿರಮಗೊಂಡ, ವಿನಾಯಕ ಮಮದಾಪುರ, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶರಣವ್ವ ಉಪ್ಪಾರ, ತಿಕೋಟ ಪಟ್ಟಣದ ಸಮಸ್ತ ಹಿರಿಯರು, ಮಂಡಲದ ಸಮಸ್ತ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

