Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ :ಫಯಾಜ ಕಲಾದಗಿ
(ರಾಜ್ಯ ) ಜಿಲ್ಲೆ

ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ :ಫಯಾಜ ಕಲಾದಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿದ್ಯಾರ್ಥಿಗಳು ತಮ್ಮ ಆಸಕ್ತಿ ಯಾವುದರಲ್ಲಿ ಇದೆ ಎಂಬುದನ್ನು ಅರಿತು ತಮ್ಮ ಗುರಿ ಮುಟ್ಟಲು ಸತತ ಪ್ರಯತ್ನ ಮಾಡಿದಾಗ ಮಾತ್ರ ಯಶಸ್ಸು ದೊರುಕುವುದು ಎಂದು ಸಮಾಜ ಸೇವೆಕ ಫಯಾಜ ಕಲಾದಗಿ ಹೇಳಿದರು.
ಅವರು ನಗರದ ನ್ಯೂ ಬ್ರಿಲಿಯಂಟ್ ಶಾಲೆಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಶ್ರೀ ಸಾಯಿ ಶಿಕ್ಷಣ ಸಂಸ್ಥೆ ವಿಜಯಪುರ, ಶ್ರೀ ಸ್ವಾಮಿ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾ ವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಎನ್.ಎಸ್.ಎಸ್ ನಿಂದ ಕಲಿತಕೊಂಡಿದ್ದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎನ್ಎಸ್ಎಸ್ ದಿಂದ ಪ್ರತಿಯೊಬ್ಬರಲ್ಲಿ ಶಿಸ್ತು ಸಂಯಮ ಬೆಳೆಯುವುದು. ದೇಶ ರಾಷ್ಟ್ರ ಅಭಿವೃದ್ಧಿ ಹೊಂದಬೇಕಾದರೆ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು.
ಈ ಸಂದರ್ಭದಲ್ಲಿ ಸಾಯಿ ಶಿಕ್ಷಣ ಸಂಸ್ಥೆಯತ ಅಧ್ಯಕ್ಷರಾದ ಡಾ. ಬಿ.ಎಂ. ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್.ಎಸ್.ಎಸ್ ಇದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವುದರ ಜೊತೆಗೆ ಬದುಕು ಯಾವ ರೀತಿ ಇರಬೇಕೆಂದು ತಿಳಿಸಿಕೊಡುತ್ತದೆ ಎಂದರು.
ನಮ್ಮ ಸಂಸ್ಥೆಯಲ್ಲಿ ಸತತವಾಗಿ 7 ದಿನಗಳಕಾಲ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಶಿಬಿರ ಅಚ್ಚುಕಟ್ಟಾಗಿ ನೆರವೇರಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ ಎಂದರು.
ಈ ಸಂದರ್ಭದಲ್ಲಿ ಎನ್.ಎಸ್.ಎಸ್. ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಪ್ರಕಾಶ ರಾಠೊಡ ಎನ್.ಎಸ್. ಎಸ್ ಕುರಿತು ಸವಿವರವಾಗಿ ವಿವರಿಸಿದರು.
ವೇದಿಕೆ ಮೇಲೆ ವಾಸ್ವಿ ಸೌಹಾರ್ದ ಸಂಘದ ಅಧ್ಯಕ್ಷ ಜಿ.ಎಂ.ಮಾದನಶೆಟ್ಟಿ, ಉಪ ಪ್ರಾಚಾರ್ಯ ಸಂತೋಷ ಹಳ್ಳಿ, ಶಾಲೆಯ ಆಡಳಿತಾಧಿಕಾರಿ ಪುನೀತಗೌಡ ಬಿರಾದಾರ ಇದ್ದರು.
ಈ ಸಂದರ್ಭದಲ್ಲಿ ಶಾಲೆಯ ಗುರುಮಾತೆಯರು, ಗುರುಗಳು, ಶಿಬಿರಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.