Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾರಾಕೋಟ್ರಿ ತಾಂಡಾದ ವಿದ್ಯುತ್ ಸಮಸ್ಯೆಗೆ ಶಾಸಕ ಯತ್ನಾಳ ಮುಕ್ತಿ
(ರಾಜ್ಯ ) ಜಿಲ್ಲೆ

ಬಾರಾಕೋಟ್ರಿ ತಾಂಡಾದ ವಿದ್ಯುತ್ ಸಮಸ್ಯೆಗೆ ಶಾಸಕ ಯತ್ನಾಳ ಮುಕ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದಲ್ಲಿರುವ ವಾರ್ಡ್ 29 ರ ವ್ಯಾಪ್ತಿಯ ಬಾರಾಕೋಟ್ರಿ ತಾಂಡಾದ ರೈಲ್ವೆ ಹಳಿಯ ಬಲಭಾಗದಲ್ಲಿ ವಾಸವಿರುವ ನಿವಾಸಿಗಳು ಮೂರು ದಶಕಗಳಿಂದ ಅನುಭವಿಸುತ್ತಿದ್ದ ವಿದ್ಯುತ್ ಸಮಸ್ಯೆಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಮುಕ್ತಿ ನೀಡಿದರು.
ತಾಂಡಾದ ಮರಗಮ್ಮ ದೇವಿ ಗುಡಿ ಹತ್ತಿರ ಪೂಜೆ ಸಲ್ಲಿಸಿ, ವಿದ್ಯುತ್ ಕಂಬದಲ್ಲಿನ ಬಟನ್ ಒತ್ತಿ ದೀಪ ಬೆಳಗಿಸುವ ಮೂಲಕ ನಿರಂತರ ವಿದ್ಯುತ್ ವ್ಯವಸ್ಥೆಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಜಮೀನಿಗೆ ನೀಡುವ ಅತ್ಯಲ್ಪ ವಿದ್ಯುತ್ ಪೂರೈಕೆಯಿಂದ ಕತ್ತಲೆಯಲ್ಲೇ ಬದುಕು ಸಾಗಿಸುತ್ತಿದ್ದ ಇಲ್ಲಿನ ನಿವಾಸಿಗಳಿಗೆ ವಿಜಯಪುರ ನಗರದಿಂದ ನಿರಂತರ ವಿದ್ಯುತ್ ವ್ಯವಸ್ಥೆ ಕಲ್ಪಿಸುವ ಮೂಲಕ ಕತ್ತಲೆಯ ಬದುಕಿನಿಂದ ಬೆಳಕಿಗೆ ತರುವ ಮಹತ್ತರ ಕಾರ್ಯ ಮಾಡಲಾಗಿದೆ ಎಂದರು.
ಮಕ್ಕಳಿಗೆ ಓದಲು, ವೃದ್ದರಿಗೆ ಸಂಚಾರ ಮಾಡಲು, ಮಹಿಳೆಯರಿಗೆ ಸುರಕ್ಷತೆ ದೃಷ್ಟಿಯಿಂದ ನಿರಂತರ ವಿದ್ಯುತ್ ವ್ಯವಸ್ಥೆ ಅತ್ಯವಶ್ಯಕವಾಗಿತ್ತು. ಈಗ ಆ ಕಾಲ‌ ಕೂಡಿ ಬಂದಿದೆ ಎಂದು ತಿಳಿಸಿದರು.
ಇದೇ ವೇಳೆ ಅತ್ಯಂತ ಖುಷಿಯಲ್ಲಿರುವ ತಾಂಡಾದ ನಿವಾಸಿಗಳು ಶಾಸಕರನ್ನು ಸನ್ಮಾನಿಸುವ ಮೂಲಕ ಸಂತಸವನ್ನು ಹಂಚಿಕೊಂಡರು.
ತಾಂಡಾದ ಹಿರಿಯರಾದ ಪಾಂಡು ನಾಯಕ, ಮುಖಂಡರಾದ ಆನಂದ ರಾಠೋಡ, ಅಶೋಕ ರಾಠೋಡ, ಗಿರೀಶ ಬಿರಾದಾರ, ಕಿಶೋರ ಚವ್ಹಾಣ, ಈಶ್ವರ ನಾಯಕ, ಅಪ್ಪು ರಾಠೋಡ, ಮರಗಮ್ಮ ದೇವಸ್ಥಾನ ಪೂಜಾರಿ ಗಂಗಾರಾಮ ಪೂಜಾರಿ ಸೇರಿದಂತೆ ತಾಂಡಾದ ಮುಖಂಡರು, ಮಹಿಳೆಯರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.