ವಿಜಯಪುರ: ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿದ್ದು, ಸದರಿ ಹುದ್ದೆಯನ್ನು ಭರ್ತಿ ಮಾಡಲು ಉದ್ದೇಶಿಸಲಾಗಿರುವುದರಿಂದ, ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮಗಳು ೧೯೭೭ ರ ನಿಯಮ ೫ ಮತ್ತು ೨೬(೨) ಹಾಗೂ ೧೨ (ಎ) (ಬಿ) ಮತ್ತು (ಸಿ) ರನ್ವಯ ೧೦ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹರು ದಿನಾಂಕ : ೧೪-೦೮-೨೦೨೪ರ ಸಂಜೆ ೫.೩೦ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ ಅವಶ್ಯಕ ಮಾಹಿತಿಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
