Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುದ್ದೇಬಿಹಾಳದಲ್ಲಿ ನೇತ್ರ ಚಿಕಿತ್ಸಾ ಉಚಿತ ಶಿಬಿರ
(ರಾಜ್ಯ ) ಜಿಲ್ಲೆ

ಮುದ್ದೇಬಿಹಾಳದಲ್ಲಿ ನೇತ್ರ ಚಿಕಿತ್ಸಾ ಉಚಿತ ಶಿಬಿರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ : ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತç ಚಿಕಿತ್ಸೆ ಶಿಬಿರವನ್ನು ಏ18 ರಂದು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ಸಮಾಜ ಸೇವಕ ಅಯೂಬ್ ಮನಿಯಾರ್ ಹೇಳಿದರು.
ಪಟ್ಟಣದ ದಾನೇಶ್ವರಿ ಪೆಟ್ರೋಲ್ ಪಂಪ್ ನ ಎದುರು ಇರುವ ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ವಿಜಯಪುರ ರಸ್ತೆಯಲ್ಲಿರುವ ಮನಿಯಾರ್ ಕಾಂಪ್ಲೆಕ್ಸ್ ನಲ್ಲಿ ಹೆಸರು ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಏ17 ರಂದು ಸಂಜೆ 4 ಗಂಟೆಯವರೆಗೆ ಹೆಸರು ನೊಂದಾಯಿಸಬಹುದು. ಏ18 ರಂದು ಪಟ್ಟಣದ ಸ್ಟೇಟ್ ಬ್ಯಾಂಕ್ ಹತ್ತಿರ ಇರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣೆ ಮಾಡಲಾಗುವದು. ತಪಾಸಣೆ ಬಳಿಕ ಕನ್ನಡಕದ ಅವಶ್ಯಕತೆ ಇರುವವರಿಗೆ ಕನ್ನಡಕ ಒದಗಿಸಲಾಗುವದು. ಶಸ್ತçಚಿಕಿತ್ಸೆಗೆ ಆಯ್ಕೆಯಾದವರನ್ನು ಏ19 ರಂದು ಬೆಳೆಗ್ಗೆ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತç ಚಿಕಿತ್ಸೆ ಮಾಡಿಸಲಾಗುತ್ತದೆ. ವಾಹನದ ವ್ಯವಸ್ಥೆ ಕೂಡ ನಾವೇ ಮಾಡುತ್ತೇವೆ. ಫಲಾನುಭವಿಗಳ ಆರೈಕೆಗಾಗಿ ಜೊತೆಗೆ ಒಬ್ಬರು ಬಂದರೆ ಸಾಕು ಎಂದರು.
ಈ ವೇಳೆ ಹಿರಿಯ ಪರ್ತಕರ್ತ ಎಚ್.ಆರ್.ಬಾಗವಾನ್ ಅವರು ಮಾತನಾಡಿ, ಅಯೂಬ್ ಮನಿಯಾರ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಕಣ್ಣಿನ ಸಮಸ್ಯೆ ಎದುರಿಸುತ್ತಿರುವ ಅದೆಷ್ಟೋ ಬಡವರಿಗೆ ಈಗಾಗಲೇ ಉಚಿತವಾಗಿ ಶಸ್ತçಚಿಕಿತ್ಸೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಮ್ಮ ತಂದೆ-ತಾಯಿಗಳ ಸ್ಮರಣಾರ್ಥ ಇಂಥದ್ದೊAದು ಸೇವಾ ಕಾರ್ಯ ಮಾಡುತ್ತಿರುವದು ಹೆಮ್ಮೆಯ ಸಂಗತಿ. ಹೆಸರು ನೊಂದಾಯಿಸಲು ಬರುವಾಗ ಒಂದು ಐಡೆಂಟಿಟಿ ಸೈಜ್ ಕಲರ್ ಫೋಟೋ ಮತ್ತು ಆಧಾರ್ ಕಾರ್ಡ ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ 8123277124 ಈ ನಂಬರ್ ಗೆ ಸಂಪರ್ಕಿಸಬಹುದು ಎಂದರು.

ತಾಳಿಕೋಟೆಯಲ್ಲಿ ಹೆಸರು ನೊಂದಾಯಿಸಲು ಜಾಮಿಯಾ ಮಸೀದಿಯ ಹತ್ತಿರ ಇರುವ ಸಗರಿಯವರ ಔಷಧದ ಅಂಗಡಿಯಲ್ಲಿ ಮತ್ತು ನಾಲತವಾಡ ಪಟ್ಟಣದಲ್ಲಿ ಎ.ಎಚ್.ಖಾಜಿ, ರಿಯಾಜ್ ಮನಿಯಾರ, ಸೈದು ಬೆಣ್ಣೂರ ಇವರನ್ನು ಸಂಪರ್ಕಿಸಬಹುದಾಗಿದೆ.

BIJAPUR NEWS muddebihal udaya rashmi ಶಿಬಿರ
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.