Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಹಿತ್ಯ ಕ್ಷೇತ್ರಕ್ಕೂ ಪತ್ರಿಕಾ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ :ಯಡಳ್ಳಿ
(ರಾಜ್ಯ ) ಜಿಲ್ಲೆ

ಸಾಹಿತ್ಯ ಕ್ಷೇತ್ರಕ್ಕೂ ಪತ್ರಿಕಾ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ :ಯಡಳ್ಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕನ್ನಡ ಸಾಹಿತ್ಯ ಕ್ಷೇತ್ರ ಬೆಳೆಸುವತ್ತ ಅಕ್ಷರ ಸಂಗಾತ ಸಾಹಿತ್ಯ ಮಾಸ ಪತ್ರಿಕೆ ಸಾಹಿತಿಗಳಿಗೆ ಮಾಗ೯ದಶಿ೯ಯಾಗಿದೆ. ಕವನ, ಕಥೆ, ಪ್ರಬಂಧ, ಕಾದಂಬರಿ, ಜಾನಪದ ಹಾಡು, ವಿಮಶೆ೯ ಮುಂತಾದವುಗಳ ಕುರಿತು ಪ್ರಕಟಿತಗೊಳ್ಳುವ ಈ ಸಾಹಿತ್ಯ ಮಾಸ ಪತ್ರಿಕೆಯು ಸಾಹಿತಿಗಳಿಗೆ ಕೈಪಿಡಿಯಾಗಿದೆ. ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಟಿ ಎಸ್ ಗೊರವರ ಇವರ ಅಕ್ಷರ ಸಂಗಾತ ಮಾಸ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಪ್ರತಿಭಾವಂತ ಸಾಹಿತಿಗಳ ವಿಷಯಗಳನ್ನು ಪ್ರಕಟಿಸುವ ಮೂಲಕ ಅನೇಕರಿಗೆ ಅವಕಾಶ ನೀಡುತ್ತಿರುವ ಈ ಸಾಹಿತ್ಯ ಪತ್ರಿಕೆ ಉಪಯುಕ್ತವಾಗಿದೆ. ರಾಜ್ಯಾದ್ಯಂತ ಈ ಸಾಹಿತ್ಯ ಮಾಸ ಪತ್ರಿಕೆ ಕೆಲಸ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಚಾರ ಎಂದರು.
ಹಿರಿಯ ಪತ್ರಕರ್ತ ಅಶೋಕ ಯಡಳ್ಳಿ ಮಾತನಾಡಿ, ಅಕ್ಷರ ಸಂಗಾತ ಸಾಹಿತ್ಯ ಮಾಸ ಪತ್ರಿಕೆ ಸಾಹಿತಿಗಳಿಗೆ ಸಂಪೂರ್ಣ ಸ್ಪೂರ್ತಿ ನೀಡುವದಾಗಿದೆ. ಸಾಹಿತ್ಯ ಕ್ಷೇತ್ರಕ್ಕೂ ಹಾಗು ಪತ್ರಿಕಾ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ. ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಅಕ್ಷರ
ಸಂಗಾತ ಸಾಹಿತ್ಯ ಮಾಸ ಪತ್ರಿಕೆ ಕುಟುಂಬ ಎಲ್ಲ ಸದಸ್ಯರಿಗೂ ಸಂಗಾತಿಯಾಗಲಿದೆ ಇದರ ಪ್ರಯೋಜನ ಸಾಹಿತಿಗಳು ಪಡೆದುಕೊಳ್ಳಬೇಕೆಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ಸಾಹಿತ್ಯ ಕ್ಷೇತ್ರ ವಿಶಾಲವಾಗಿದೆ. ಸಾಹಿತ್ಯ ನಮ್ಮೆಲ್ಲರ ಸಂಸ್ಕೃತಿಯ ಪ್ರತೀಕ. ಇಂದು ಶಿಕ್ಷಣದ ಜೊತೆಗೆ ಸಾಹಿತ್ಯದ ಅಭಿರುಚಿ ಬೆಳೆಸುವ ಕಾರ್ಯ ಈ ಸಾಹಿತ್ಯ ಮಾಸ ಪತ್ರಿಕೆ ಮಾಡುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಅಕ್ಷರ ಸಂಗಾತ ಸಾಹಿತ್ಯ ಮಾಸ ಪತ್ರಿಕೆಯ ಸಂಪಾದಕ ಟಿ ಎಸ್ ಗೊರವರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಸಾಪ ಜಿಲ್ಲಾ ದತ್ತಿ ಸಂಚಾಲಕ ರಾಜೇಸಾಬ ಶಿವನಗುತ್ತಿ, ಸಮಾಜ ಸೇವಕ ಫಯಾಜ ಕಲಾದಗಿ, ವಿಜಯಲಕ್ಷ್ಮಿ ಹಳಕಟ್ಟಿ, ಆಶಾ ಬಿರಾದಾರ, ಭಾಗೀರಥಿ ಸಿಂಧೆ, ಶೋಭಾ ಮಸಳಿಕೇರಿ, ಗಂಗಾ ಬಂಕಲಗಿ, ಶ್ವೇತಾ ಜಾಧವ, ಚೈತನ್ಯ ಮುದ್ದೆಬಿಹಾಳ, ಅಜು೯ನ ಶಿರೂರ ಸಾಹೇಬಣ್ಣ ಮಾದರ, ರಾಜಶೇಖರ ಕಂಬಾರ, ಜಿ ಎಸ್ ಬಳ್ಳೂರ, ಟಿ ಆರ್ ಹಾವಿನಾಳ ಮುಂತಾದವರು ಉಪಸ್ಥಿತರಿದ್ದರು.
ಇದೆ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಉಪನ್ಯಾಸಕ ಬಸವರಾಜ ಎಚ್ ಕುಂಬಾರ ಅಕಾಲಿಕ ಮರಣ ಹೊಂದಿದ ನಿಮಿತ್ತ ಸಂತಾಪ ಸೂಚಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.