Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತ ನಂದಿಹಾಳ ಗೆ ಬಸವೇಶ್ವರ ಸೇವಾ ಸಮಿತಿಯಿಂದ ಸನ್ಮಾನ
(ರಾಜ್ಯ ) ಜಿಲ್ಲೆ

ಪತ್ರಕರ್ತ ನಂದಿಹಾಳ ಗೆ ಬಸವೇಶ್ವರ ಸೇವಾ ಸಮಿತಿಯಿಂದ ಸನ್ಮಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ವರದಿಗಾರ ಬಸವರಾಜ. ಎಸ್. ನಂದಿಹಾಳ ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಸಕ್ತ ವರ್ಷದ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸ್ಥಳೀಯ ಬಸವೇಶ್ವರ ಸೇವಾ ಸಮಿತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಸವೇಶ್ವರ ಸೇವಾ ಸಮಿತಿಯ ಸದಸ್ಯ, ನಿವೃತ್ತ ಶಿಕ್ಷಕ ಎಂ.ಜಿ.ಆದಿಗೊಂಡ ಮಾತನಾಡಿ, ಕಳೆದ ೧೮ ವರ್ಷಗಳಿಂದ ಕನ್ನಡಪ್ರಭ ದಿನಪತ್ರಿಕೆಯ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುವ ಮೂಲಕ ಪತ್ರಿಕಾರಂಗಕ್ಕೆ ಸೇವೆ ಸಲ್ಲಿಸುತ್ತಿರುವ ಬಸವರಾಜ ನಂದಿಹಾಳ ಅವರ ಕಾರ್ಯ ಅನುಪಮ. ಇವರು ಪತ್ರಿಕಾ ರಂಗಕ್ಕೆ ಸೇವೆ ಸಲ್ಲಿಸಿರುವದನ್ನು ಗುರುತಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಶ್ಲಾಘನೀಯ. ಇವರು ಸಾಹಿತಿಕವಾದ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಶಿಕ್ಷಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆ ಇನ್ನಷ್ಟು ಸಮಾಜಕ್ಕೆ ಸಿಗುವಂತಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬಸವೇಶ್ವರ ಸೇವಾ ಸಮಿತಿಯ ಸದಸ್ಯರಾದ ಬಸವರಾಜ ಗೊಳಸಂಗಿ, ಸಂಗಣ್ಣ ಕಲ್ಲೂರ, ಚಂದ್ರಶೇಖರಗೌಡ ಪಾಟೀಲ, ಶೇಖರ ಗೊಳಸಂಗಿ, ಬಸವರಾಜ ಕೋಟಿ, ಬಸವರಾಜ ಹಾರಿವಾಳ, ಎಂ.ಬಿ.ತೋಟದ, ರಮೇಶ ಯಳಮೇಲಿ, ನಿವೃತ್ತ ಪ್ರಾಚಾರ್ಯ ಸುರೇಶಗೌಡ ಪಾಟೀಲ, ಸಂಕನಗೌಡ ಪಾಟೀಲ, ಉಮೇಶ ಹಾರಿವಾಳ, ರವಿ ರಾಠೋಡ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಮುದುಕು ಬಸರಕೋಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.