Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಸಂಘದ ಮನವಿ
(ರಾಜ್ಯ ) ಜಿಲ್ಲೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಸಂಘದ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಗ್ರಾಮೀಣ ಹಾಗೂ ತಿಕೋಟಾ ತಾಲೂಕಾ ಘಟಕದಿಂದ ಇಂದು ವಿಜಯಪುರ ಹಾಗೂ ತಿಕೋಟಾ ತಹಶೀಲ್ದಾರ ಅವರಿಗೆ ಸಲ್ಲಿಸಲಾಯಿತು.
ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಅನ್ಯಾಯ ಸರಿಪಡಿಸುವ ಕುರಿತಂತೆ ರಾಜ್ಯ ಮಟ್ಟದ ಹೋರಾಟದ ರೂಪರೇಷೆಗಳ ತಹಶೀಲ್ದಾರಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಮನವಿಯಲ್ಲಿ ೨೦೧೭ರವರೆಗೆ ನೇಮಕವಾದ ಶಿಕ್ಷಕರನ್ನು ೧ರಿಂದ ೭ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೇಕು. ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, ೨೦೧೭ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಯಾವುದೇ ಕಾರಣಕ್ಕೂ ೨೦೧೬ಕ್ಕಿಂತ ಮೊದಲು ನೇಮಕವಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮಿಕರಿಸಬೇಕು. ೨೦೧೭ರ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೬ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ಮೂಲತ: ೧-೭/೮ಕ್ಕೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ ೧-೫ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿದೆ.
ಅರ್ಹ ವಿದ್ಯಾರ್ಹತೆ ಪೂರೈಸಿದ ೨೦೧೬ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ ೧ ರಿಂದ ೮ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ ೨೦೧೬ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆಯೊಂದಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರ ಅವರ ಮೂಲ ಸರ್ಕಾರಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ.
ಅರ್ಜುನ ಲಮಾಣಿ, ಹಣಮಂತ ಕೊಣದಿ, ಸಿ.ಟಿ.ಜತ್ತಿ, ಅಶೋಕ ಚನ್ನಬಸಪ್ಪಗೋಳ, ಎಂ.ಎಸ್.ಟಕ್ಕಳಕಿ, ಅಶೋಕ ಬೂದಿಹಾಳ, ಡಿ.ಎಸ್.ಮಠ, ಅಶೋಕ ಧಡಕೆ, ಝಡ್.ಆಯ್.ಇಂಡಿಕರ, ಅಶೋಕ ಭಜಂತ್ರಿ ಸಾಬು ಗಗನಮಲಿ, ವೀರಭದ್ರಪ್ಪ ಬಸು ಬೇನೂರ, ವಿಜಯಕುಮಾರ ದೇಸಾಯಿ, ಪ್ರವೀಣ ಪತ್ತಾರ, ಪ್ರಕಾಶ ಕೂಲಂಗಿ, ಕೊರಬು, ರಾಜು ಉಮರಾಣಿ, ಎಂ.ಎನ್.ನಾಯ್ಕ, ಆರ್.ಎಸ್.ಮಸಳಿ, ಸೋಮನಾಥ ಬಾಗಲಕೋಟ, ಪಪ್ಪು ಗಚ್ಚಿನಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.