ಇಂಡಿ: ತಾಲೂಕಿನಲ್ಲಿ ಹರಿಯುವ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಮತ್ತು ವೀರ ಭಟಕರ ಜಲಾಶಯದಿಂದ ಒಂದು ಲಕ್ಷ ೬೦ ಸಾವಿರ ಕ್ಯುಸೆಕ್ ನೀರು ಹರಿಯ ಬಿಡಲಾಗಿದೆ ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಒಂದು ಲಕ್ಷ ೨೫ ಸಾವಿರ ಮತ್ತು ವೀರ ಭಟಕರ ಜಲಾಶಯದಿಂದ ೩೫ ಸಾವಿರ ಕ್ಯೂಸೆಕ್ ನೀರು ಹರಿಯ ಬಿಡಲಾಗಿದೆ.
ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೀರು ಮಹಾರಾಷ್ಟ್ರ ಸರಕಾರದಿಂದ ನೀರಾವರಿ ಇಲಾಖೆಯಿಂದ ಬಿಡಲಾಗುತ್ತಿದೆ ಎಂದು ಎಸಿ ಗದ್ಯಾಳ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
