Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆ.೦೬ರಂದು ಪ.ಪೂ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ
(ರಾಜ್ಯ ) ಜಿಲ್ಲೆ

ಆ.೦೬ರಂದು ಪ.ಪೂ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ವಿಜಯಪುರ, ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಪಪೂ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ೨೦೨೪-೨೫ನೆಯ ಸಾಲಿನ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಅ.೦೬ರಂದು ಬೆಳಿಗ್ಗೆ ೯ಗಂಟೆಗೆ ಆರ್.ಬಿ.ಬೂದಿಹಾಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ ಎಂದು ಸಂಯೋಜಕ, ಪ್ರಾಚಾರ್ಯ ಎಮ್,ಎಸ್.ಹೈಯಾಳಕರ ತಿಳಸಿದ್ದಾರೆ.
ಉದ್ಘಾಟನಾ ಸಮಾರಂಭದ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ,ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಉದ್ಘಾಟನೆಯನ್ನು ಶಾಸಕ ಅಶೋಕ ಮನಗೂಳಿ ನೇರವೇರಿಸುವರು. ಅತಿಥಿಗಳಾಗಿ ವಿಜಯಪುರ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಉಪ ನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಮ್,ಎಸ್.ಹೈಯಾಳಕರ ವಹಿಸುವರು. ಸಾಯಂಕಾಲ ೪ಗಂಟೆಗೆ ಪಾರಿತೋಷಕ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಇದರ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ,ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಸಿಂದಗಿ ಪಿಎಸ್‌ಐ ಆರೀಫ್ ಮುಷಾಪುರಿ ಪಾರಿತೋಷಕ ವಿತರಣೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಎಮ್,ಎಸ್.ಹೈಯಾಳಕರ ವಹಿಸುವರು. ಅತಿಥಿಗಳಾಗಿ ಆರ್.ಡಿ.ಪಾಟೀಲ ಕಾಲೇಜನ ನಿವೃತ್ತ ಶಿಕ್ಷಕ ಕೆ.ಹೆಚ್.ಸೋಮಾಪೂರ, ಜಿ.ಪಿ.ಪೋರವಾಲ ಹಾಗೂ ವ್ಹಿ.ವ್ಹಿ.ಸಾಲಿಮಠ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ರವಿ ಗೋಲಾ ಇರಲಿದ್ದಾರೆ ಎಂದು ಸಂಘಟನಾ ಕಾರ್ಯದರ್ಶಿ ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.