Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಯಲ್ಲಿ ಶರಣವೃತ ಸ್ವೀಕರಿಸಿದ ಸದ್ಭಕ್ತರು
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಯಲ್ಲಿ ಶರಣವೃತ ಸ್ವೀಕರಿಸಿದ ಸದ್ಭಕ್ತರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ಶ್ರಾವಣ ಮಾಸದಂಗವಾಗಿ ಶ್ರೀಮಠದ ಸಿದ್ದಲಿಂಗ ಸ್ವಾಮೀಜಿಯವರ ಸಾನಿಧ್ಯದಲ್ಲಿ ಕೆಲವರು ಒಂದು ತಿಂಗಳ ಕಾಲ ಶರಣವೃತ ಸ್ವೀಕರಿಸಿದರು.ಬೆಳಗ್ಗೆ ೬ ಗಂಟೆಗೆ ವಿವಿಧ ಶರಣ-ಶರಣೆಯರು ಶ್ರೀಗಳ ಸಾನಿಧ್ಯದಲ್ಲಿ ಲಿಂಗಪೂಜೆ, ವಚನಗಾಯನ, ಅನುಭಾವದೊಂದಿಗೆ ಶರಣ ವೃತ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಪವಿತ್ರವಾದ ಶ್ರಾವಣ ಮಾಸದಲ್ಲಿ ಸದ್ವಿಚಾರಗಳನ್ನು ಪ್ರತಿಯೊಬ್ಬರೂ ಆಲಿಸುವ ಜೊತೆಗೆ ದೇಹ,ಮನಸ್ಸು ಪ್ರಸನ್ನವಾಗಿಟ್ಟುಕೊಳ್ಳುವ ಮೂಲಕ ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು. ಶ್ರಾವಣ ಮಾಸದಲ್ಲಿ ಶರಣ ವೃತ ಸ್ವೀಕರಿಸುವ ಮೂಲಕ ಬಸವಾದಿ ಪ್ರಮಥರ ವಚನ ಸಾಹಿತ್ಯದ ಓದು, ವಚನ ಗಾಯನ, ವಚನ ಸಾಹಿತ್ಯದ ಅನುಭಾವ ಮಾಡಿಕೊಂಡರೆ ಬದುಕಿಗೆ ದಾರಿ ದೀಪವಾಗುತ್ತದೆ ಎಂದರು.
ಡಾ.ಮಹಾಂತೇಶ ಮಡಿಕೇಶ್ವರ ಅವರು ಅನುಭಾವ ಹಂಚಿಕೊಂಡರು. ಶರಣು ಬಸ್ತಾಳ ಅವರು ವಚನ ಗಾಯನ ಮಾಡಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಝಳಕಿ, ಎಚ್.ಎಸ್.ಬಿರಾದಾರ, ಸಂಗನಗೌಡ ಚಿಕ್ಕೊಂಡ, ಶಿವಪುತ್ರ ಕೆಂಭಾವಿ, ಸಿ.ಟಿ,ಮಾದರ, ವಿವೇಕಾನಂದ ಕಲ್ಯಾಣಶೆಟ್ಟಿ, ಎಂ.ಜಿ.ಆದಿಗೊಂಡ, ಎಚ್.ಬಿ.ಬಾರಿಕಾಯಿ, ಶಿವರುದ್ರಯ್ಯ ಹಿರೇಮಠ, ವೈ.ಎನ್.ಮಿಣಜಗಿ, ಪ್ರಭಾಕರ ಖೇಡದ, ಕೊಟ್ರೇಶ ಹೆಗ್ಡಾಳ, ಸುಭಾಸ ಹಡಪದ, ಬಿ.ಎಸ್.ಧನಶೆಟ್ಟಿ, ಮಹಾದೇವಿ ಬಿರಾದಾರ, ಸಾವಿತ್ರ ಕಲ್ಯಾಣಶೆಟ್ಟಿ ಇತರರು ಇದ್ದರು. ಶ್ರಾವಣ ಮಾಸದಲ್ಲಿ ಶರಣ ವೃತ ಸ್ವೀಕರಿಸಲು ಬಯಸುವ ಶರಣ-ಶರಣೆಯರು ವಿರಕ್ತಮಠಕ್ಕೆ ಬೆಳಗ್ಗೆ ೬ ಗಂಟೆಗೆ ಬಂದು ಶ್ರೀಗಳಿಂದ ಶರಣ ವೃತ ಸ್ವೀಕರಿಸಬಹುದು ಎಂದು ಪ್ರಭಾಕರ ಖೇಡದ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.