Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾ.ಶಾಲಾ ಶಿಕ್ಷಕರಿಂದ ರಾಜ್ಯ ಮಟ್ಟದ ಹೋರಾಟಕ್ಕೆ ಸಜ್ಜು
(ರಾಜ್ಯ ) ಜಿಲ್ಲೆ

ಪ್ರಾ.ಶಾಲಾ ಶಿಕ್ಷಕರಿಂದ ರಾಜ್ಯ ಮಟ್ಟದ ಹೋರಾಟಕ್ಕೆ ಸಜ್ಜು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಆಗಸ್ಟ್ 12 ರಂದು ಪ್ರಾಥಮಿಕ ಶಾಲಾ ಶಿಕ್ಷಕರಿಗಾದ ಅನ್ಯಾಯವನ್ನು ಸರಿಪಡಿಸಲು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಬೃಹತ್ ಹೋರಾಟದ ಭಾಗವಾಗಿ ಸೋಮವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ತಿಕೋಟಾ, ವಿಜಯಪುರ ಗ್ರಾಮೀಣವಲಯ ಹಾಗೂ ನಗರ ಘಟಕಗಳ ವತಿಯಿಂದ ವಿಜಯಪುರ ಗ್ರಾಮೀಣ ವಲಯ ಹಾಗೂ, ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಿಕೋಟಾ ಹಾಗೂ ವಿಜಯಪುರ ತಹಶೀಲ್ದಾರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿದ ಮಾತನಾಡಿದ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರ್ಜುನ ಲಮಾಣಿ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: 1ರಿಂದ 7/8 ಕ್ಕೆ ನೇಮಕ ಹೊಂದಿದವರನ್ನು ಪಿ.ಎಸ್.ಟಿ ಎಂದು ಪದನಾಮ ಮಾಡಿ 1 ರಿಂದ 5 ಕ್ಕೆ ಹಿಂಬಡ್ತಿ ನೀಡಿದ್ದನ್ನು ಹಿಂಪಡೆಯಬೇಕು. 2016 ಕ್ಕಿಂತ ಮುಂಚೆ ನೇಮಕ ಹೊಂದಿದ ಎನ್.ಸಿ.ಟಿ.ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆಯನ್ನು ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾಜೇಷ್ಠತೆಯೊಂದಿಗೆ ಪುನರ್ ಪದನಾಮೀಕರಣ ಮಾಡಬೇಕು ಎಂದರು.
ಸಂಘದ ಪದಾಧಿಕಾರಿ ಹಣಮಂತ ಕೊಣದಿ ಮಾತನಾಡಿ ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016 ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿಎಡ್ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ತದನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ ಮುಂಚಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.
ಪುಷ್ಪಾ ಗಚ್ಚಿನಮಠ, ಸಿ.ಟಿ.ಜತ್ತಿ, ಅಶೋಕ ಚನಬಸಗೋಳ, ಎ.ಬಿ.ಧಡಕೆ, ಅಶೋಕ ಭಜಂತ್ರಿ, ಬಿ.ಎಸ್.ಮಠ, ಝಡ್.ಐ.ಇ.ಇಂಡಿಕರ, ವೀರಭದ್ರಪ್ಪ, ಅಶೋಕ ಬೂದಿಹಾಳ, ಎಂ.ಎಸ್.ಟಕ್ಕಳಕಿ, ಸಾಬು ಗಗನಮಾಲಿ, ಪ್ರವೀಣ ಪತ್ತಾರ, ವಿಜಯಕುಮಾರ ದೇಶಯಿ, ಎಸ್.ಎನ್.ಬಾಗಲಕೋಟ, ಶ್ರೀಮಂತ ಡೋಣಿ, ಆರ್.ಎಸ್.ಮಸಳಿ, ಬಸವರಾಜ ಬೇನೂರ, ಬಿ.ಎಸ್.ಕಪಲೆ, ಭಾರತಿ ಉಪಾಸೆ, ಬಸವರಾಜ ಉಪ್ಪಾರ, ಎಸ್.ಬಿ.ಚಲವಾದಿ, ಬಸವರಾಜ ವಡವಡಗಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.