Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೀಟ ರೋಗ ಭಾದೆಯಿಂದ ಬೆಳೆ ರಕ್ಷಣೆಗೆ ಕೃಷಿ ಇಲಾಖೆ ಸಲಹೆ
(ರಾಜ್ಯ ) ಜಿಲ್ಲೆ

ಕೀಟ ರೋಗ ಭಾದೆಯಿಂದ ಬೆಳೆ ರಕ್ಷಣೆಗೆ ಕೃಷಿ ಇಲಾಖೆ ಸಲಹೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯಲ್ಲಿ ಸುಮಾರು ೪.೫ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದ್ದು, ಅಲ್ಲಲ್ಲಿ ಗೊಣ್ಣೆ ಹುಳುವಿನ ಬಾಧೆ ಕಂಡು ಬಂದಿದ್ದು, ರೈತರು ವಿಜ್ಞಾನಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಸಲಹೆಗಳನ್ನು ಪಡೆದು ತೊಗರಿ ಬೆಳೆಗಳ ಸಂರಕ್ಷಣೆ ಮಾಡಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕ ಡಾ.ಡಿ.ಡಬ್ಲು ರಾಜಶೇಖರ ಮನವಿ ಮಾಡಿಕೊಂಡಿದ್ದಾರೆ.
ಗೊಣ್ಣೆ ಹುಳು ಮಣ್ಣಿನ ಒಂದು ಕೀಟವಾಗಿದ್ದು, ಆರಂಭಿಕ ಹಂತದಲ್ಲಿ ಮರಿಹುಳುಗಳು ಸಾವಯವ ಪದಾರ್ಥದ ಮೇಲೆ ತನ್ನ ಜೀವನ ಚಕ್ರವನ್ನು ಮುಗಿಸುತ್ತವೆ ಆದರೆ ನಂತರದ ಹಂತದಲ್ಲಿ ಅವು ಬೇರುಗಳನ್ನು ಹಾಳು ಮಾಡುತ್ತವೆ. ಬಾಧೆಗೊಳಗಾದ ಸಸ್ಯಗಳು ಒಣಗುತ್ತವೆ ಮತ್ತು ಸುಲಭವಾಗಿ ಕಿತ್ತು ತೆಗೆಯಬಹುದು. ಅಲ್ಲಲ್ಲಿ ಅಂತರ ಬಿಟ್ಟು ಈ ರೋಗ ಬಾಧೆಯಾಗಿದ್ದರೂ ಇಡೀ ಹೊಲವನ್ನೇ ಹಾಳು ಮಾಡುತ್ತದೆ. ಆದ್ದರಿಂದ ಜೈವಿಕ ನಿರ್ವಹಣಾ ಕ್ರಮವಾಗಿ ಮೆಟಾರೈಝಿಯಂ ಅನಿಸೋಪ್ಲಿಯೆ ಶಿಲೀಂದ್ರವನ್ನು ಪ್ರತಿ ಎಕರೆಗೆ ೫-೧೦ ಕಿ.ಗ್ರಾಂ (ಬಾಧೆಗನುಸಾರವಾಗಿ) ೨೫೦-೫೦೦ ಕಿ.ಗ್ರಾಂ. ಕೊಟ್ಟಿಗೆ ಗೊಬ್ಬರದೊಂದಿಗೆ ಮಿಶ್ರಣ ಮಾಡಿ ಬೆಳೆಯ ಸಾಲಿನಲ್ಲಿ ಹಾಕಿ ಅಥವಾ ರಸಾಯನಿಕವಾದ ಕ್ಲೊರ್ ಪೈರಿಫಾಸ್ ೫೦ ಇ.ಸಿ.@ ೪ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಬೆಳೆಯ ಬುಡದ ಸುತ್ತಲೂ ಭೂಮಿ ನೆನೆಯುವಂತೆ ಹಾಕುವುದರಿಂದ ತೊಗರಿ ಬೆಳೆಯನ್ನು ಸಂರಕ್ಷಿಸಿಕೊಳ್ಳಬಹುದುದು.
ಮುಸುಕಿನ ಜೋಳದಲ್ಲಿ ಲದ್ದಿಹುಳುವಿನ ಬಾಧೆ ಕಂಡು ಬಂದಿದ್ದು, ನಿರ್ವಹನೆಗಾಗಿ ೦.೨ ಗ್ರಾಂ ಇಮಾಮೆಕ್ಟಿನ್ಪೆöÊಜೋಯೇಟ್ ೫ ಎಸ್.ಜಿ. ಅಥವಾ ೦.೫ ಮಿ.ಲೀ. ಸ್ಪೆöÊನಟೊರಾಮ್ ೧೧.೭ ಎಸ್.ಸಿ. ಅಥವಾ ೦.೨ ಮಿ.ಲೀ ಕ್ಲೋರಾಂಟ್ರಿನಿಪ್ರೋಲ್ ಬೆರೆಸಿ ಸಿಂಪರಣೆ ಮಾಡಬೇಕು.
ಬಿ.ಟಿ.ಹತ್ತಿಯಲ್ಲಿ ೧೦ ಗ್ರಾಂ ಮೆಗ್ನೇಷಿಯಂ ಸಲ್ಪೇಟ್ ಮತ್ತು ೨೦ ಗ್ರಾಂ ಯೂರಿಯಾವನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದರಿಂದ ಎಲೆ ಕೆಂಪಾಗುವಿಕೆಯನ್ನು ನಿರ್ವಹನೆ ಮಾಡಬಹುದು.
ಬಿ.ಟಿ. ಹತ್ತಿಯಲ್ಲಿ ರಸಹೀರುವ ಕೀಟಗಳಾದ ಜಿಗಿ ಹುಳು, ಥ್ರಿಪ್ಸ್ ನುಸಿ ಮತ್ತು ಹೇನುಗಳ ಬಾಧೆ ಕಂಡು ಬಂದಲ್ಲಿ ನಿರ್ವಹಣೆಗಾಗಿ ಶೇ.೫ರ ಬೇವಿನ ಬೀಜದ ಕಷಾಯ ಅಥವಾ ೧ ಮಿ.ಲೀ. ಫಿಪ್ರೋನಿಲ್ ೫% ಎಸ್.ಸಿ. ಅಥವಾ ೦.೨ ಗ್ರಾಂ ಥಯಾಮಿಥಾಕ್ಸಾಮ್ ೨೫ ಡಬ್ಲುಜಿ ಅಥವಾ ೦.೩ ಗ್ರಾಂ ಪ್ಲೋನಿಕ್ ಅಮಿಡ್ ೫೦ ಡಬ್ಲೂಜಿ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.
ಕಬ್ಬಿನಲ್ಲಿ ಬಿಳಿ ನೊಣದ ಬಾಧೆ ನಿರ್ವಹಣೆಗೆ ಅಲಂಟೋ ೧ ಮಿ.ಲೀ ಅಥವಾ ಲೆಸೆಂಟಾ ೧ ಗ್ರಾಂ ಅಥವಾ ಲ್ಯಾನ್ಸರ್‌ಗೋಲ್ಡ್ ೦.೩ ಗ್ರಾಂ ಅಥವಾ ಅಡ್ಮೆöÊರ್ ೦.೩ ಗ್ರಾಂ ಅಥವಾ ಅಸಿಟಾಮಪ್ರಿಡ್ ೦.೩ ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಅಥವಾ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ

ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಯುವಕರು ಕೆಟ್ಟ ವ್ಯಸನಗಳಿಗೆ ಬಲಿಯಾಗಬಾರದು :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.