Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
(ರಾಜ್ಯ ) ಜಿಲ್ಲೆ

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರದವು ಕೆಇಎ ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜ್ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೊಗದವರು ನಡೆಸಲಿರುವ ರಾಷ್ಟç ಮಟ್ಟದ ಕಾಲೇಜ್ ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಆಸಕ್ತರು ದಿನಾಂಕ : ೯-೮-೨೦೨೪ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೨೧-೨೫೧೫೯೪೪ ಸಂಖ್ಯೆಗೆ ಸಂಪರ್ಕಿಸುವಂತೆ ಕುಲಸಚಿವ ಕೆ.ಬಿ.ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026

ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ

ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ

ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 11,2026
    In ದಿನಪತ್ರಿಕೆ
  • ಆಲಮೇಲ ತಾಲೂಕು ಬರಗಾಲ ಘೋಷಣೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೋಮ-ಹವನ ೧ಸಸಿ ನೆಟ್ಟು ಪೋಷಿಸುವ ಕಾರ್ಯಕ್ಕೆ ಸಮಾನ
    In (ರಾಜ್ಯ ) ಜಿಲ್ಲೆ
  • ಶಿವಾನಂದ ತಗಡೂರ ವಿರುದ್ಧದ ಸುಳ್ಳು ಆರೋಪಗಳಿಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ಭರದಿಂದ ನಡೆದ ಕೃತಕ ಹೊಂಡ ನಿರ್ಮಾಣ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜನಪದ ಕಲೆ ನಮ್ಮ ಇತಿಹಾಸದ ಜೀವಂತ ದಾಖಲೆ :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • 10 ದಿನ ಪೂರೈಸಿದ ರೈತರ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸಮಯಕ್ಕೆ ಗೌರವ ಕೊಟ್ಟರೆ ಜೀವನದಲ್ಲಿ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿ :ತೊರವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.