Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರು ಕೆಟ್ಟ ವ್ಯಸನಗಳಿಗೆ ಬಲಿಯಾಗಬಾರದು :ಎಸ್ಪಿ ನಿಂಬರಗಿ

ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ

ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಮಣಿಯುವುದಿಲ್ಲ
(ರಾಜ್ಯ ) ಜಿಲ್ಲೆ

ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಮಣಿಯುವುದಿಲ್ಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರಕ್ಕೆ ನಾವು ಮಣಿಯುವುದಿಲ್ಲ. ಜನರ ಬಳಿಗೆ ಹೋಗಿ ವಾಸ್ತವವನ್ನು ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ. ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದ ಬೆಂಬಲಕ್ಕೆ ಬರುತ್ತಿಲ್ಲ. ಬಜೆಟ್‌ನಲ್ಲಿ ರಾಜ್ಯದ ವಿರುದ್ಧ ತಾರತಮ್ಯ ಮಾಡಿದೆ, ಮತ್ತೊಂದೆಡೆ, ಹಿಂದಿನಂತೆ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆಸುತ್ತಿದ್ದಾರೆ, ಆದರೆ, ಈಗ ಸಮಯ ಬದಲಾಗಿದೆ. ಕೇಂದ್ರ ಸರ್ಕಾರ ಮೊದಲಿನಷ್ಟು ಬಲಿಷ್ಠವಾಗಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ನಮಗೆ ವಿಶ್ವಾಸವಿದೆ, ಪಕ್ಷದಲ್ಲಿ ವಿಶ್ವಾಸವಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನಗಳನ್ನು ರಾಜ್ಯದ ಜನತೆಗೆ ವಿವರಿಸಲಾಗುವುದು ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರು ಕೆಟ್ಟ ವ್ಯಸನಗಳಿಗೆ ಬಲಿಯಾಗಬಾರದು :ಎಸ್ಪಿ ನಿಂಬರಗಿ

ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ

ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ

ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರು ಕೆಟ್ಟ ವ್ಯಸನಗಳಿಗೆ ಬಲಿಯಾಗಬಾರದು :ಎಸ್ಪಿ ನಿಂಬರಗಿ
    In (ರಾಜ್ಯ ) ಜಿಲ್ಲೆ
  • ಪರಿಸರ ರಕ್ಷಣೆ ಅನುದಿನದ ಕಾರ್ಯವಾಗಬೇಕು : ಕಾರಜೋಳ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಚುನಾವಣೆ
    In (ರಾಜ್ಯ ) ಜಿಲ್ಲೆ
  • ಸೆಪ್ಟಿಕ್ ಟ್ಯಾಂಕ್‌ ಕೆಲಸಗಾರರ ಮೂಲಕ ಸ್ವಚ್ಚಗೊಳಿಸುವುದು ಅಪರಾಧ
    In (ರಾಜ್ಯ ) ಜಿಲ್ಲೆ
  • ಶತಕದ ಸಾಧಕ ಪುಲಿಗೆರೆ ಸೋಮನಾಥ
    In ವಿಶೇಷ ಲೇಖನ
  • ವಿಜಯದ ನಗುವಿದೆ ಅಡೆತಡೆಗಳ ಆಚೆ
    In ವಿಶೇಷ ಲೇಖನ
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.