Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಟೋ ಚಾಲಕರು ಅನುಚಿತ ವರ್ತನೆ ತೋರಿದರೆ ಸೂಕ್ತ ಕ್ರಮ :ತಿಪರೆಡ್ಡಿ
(ರಾಜ್ಯ ) ಜಿಲ್ಲೆ

ಆಟೋ ಚಾಲಕರು ಅನುಚಿತ ವರ್ತನೆ ತೋರಿದರೆ ಸೂಕ್ತ ಕ್ರಮ :ತಿಪರೆಡ್ಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ನಿಗಧಿತ ಬಾಡಿಗೆಗಿಂತ ಹೆಚ್ಚಿನ ಹಣ ಪಡೆದುಕೊಳ್ಳುವದು, ಅತೀ ವೇಗದ ಚಲಾವಣೆ, ಮಧ್ಯದ ಅಮಲಿನಲ್ಲಿ ಅಟೋ ರಿಕ್ಷಾ ಚಲಾಯಿಸಿದರೆ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವದಾಗಿ ಪಿಎಸ್‌ಐ ಸಂಜೀವ ತಿಪರೆಡ್ಡಿ ಎಚ್ಚರಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಟೋರಿಕ್ಷಾ ಚಾಲಕರು ಮತ್ತು ಮಾಲೀಕರಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಡ್ಡಾಯವಾಗಿ ಪ್ರತಿಯೊಬ್ಬ ಆಟೊರಿಕ್ಷಾ ಚಾಲಕರು ಚಾಲನಾ ಪರವಾನಿಗೆ, ವಾಹನ ವಿಮೆ, ಆರ್‌ಸಿ ಪುಸ್ತಕ ಹೊಂದಿರಬೇಕು. ಪ್ರಯಾಣಿಕರು ಕೇಳಿದ ಸ್ಥಳಗಳಿಗೆ ಕರೆದುಕೊಂಡು ಹೋಗಲು ನಿರಾಕರಿಸುವಂತಿಲ್ಲ, ಯಾವೊಬ್ಬ ಚಾಲಕರು ಸಮವಸ್ತ್ರ ಧರಿಸದೇ ಆಟೋ ಚಲಾವಣೆ ಮಾಡುವಂತಿಲ್ಲ, ಆಟೋರಿಕ್ಷಾದಲ್ಲಿ ಮೀಟರ ಅಳವಡಿಸಿಕೊಳ್ಳಬೇಕು, ಮಹಿಳಾ ಪ್ರಯಾಣಿಕರ ಜೊತೆ ದುರ್ನಡತೆ ತೋರಬಾರದು, ಪಟ್ಟಣದಲ್ಲಿ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ಪಾರ್ಕಿಂಗ್ ಮಾಡಬೇಕು, ಚಾಲರು ತಮ್ಮ ಆಟೋರಿಕ್ಷಾದಲ್ಲಿ ಮೀತಿಗಿಂತ ಹೆಚ್ಚಿನ ಪ್ರಯಾಣಿಕರು ಹಾಗೂ ಶಾಲಾ ಮಕ್ಕಳನ್ನು ಹಾಕುವುದು, ಅತೀಯಾದ ವೇಗ, ಹಿಂದೆ ಬರುವ ವಾಹನಗಳಿಗೆ ರಸ್ತೆ ನೀಡದಿರುವದು, ಗುಟಕಾ ತಿನ್ನುತ್ತ ಚಲಾವಣೆ ಮಾಡುವದು, ಉಗಿಯಲು ಹೊರಕ್ಕೆ ಕುತ್ತಿಗೆ ಹಾಕುವದು, ರಿಕ್ಷಾ ಸ್ಟ್ಯಾಂಡ್ ನಲ್ಲಿ ಅನುಚಿತ ವರ್ತನೆ ಕಂಡು ಬಂದಲ್ಲಿ ಮುಲಾಜಿಲ್ಲದೆ ಸೂಕ್ತ ಕ್ರಮ ಕೈಗೊಳ್ಳೂವದಾಗಿ ಎಚ್ಚರಿಸಿದರು.
ಈ ವೇಳೆ ಕ್ರೈಂ ಪಿ.ಎಸ್.ಆಯ್ ಆರ್.ಎಲ್.ಮುನ್ನಾಬಾಯಿ ಮಾತನಾಡಿ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದಲ್ಲದೆ ರಸ್ತೆ ನಿಯಮಗಳನ್ನು ಪಾಲಿಸಿ ಅಪಘಾತಗಳನ್ನು ತಪ್ಪಿಸಬೇಕು. ಬಾಡಿಗೆಗೆ ಹೋದಾಗ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಪೊಲೀಸ್ ಠಾಣೆಗೆ ತಿಳಿಸಬೇಕು ಎಂದರು.
ಈ ವೇಳೆ ಪೊಲೀಸ್ ಸಿಬ್ಬಂದಿಗಳು, ೧೦೦ಕ್ಕೂ ಹೆಚ್ಚು ರಿಕ್ಷಾ ಚಾಲಕರು ಮತ್ತು ಮಾಲೀಕರು ಭಾಗಿಯಾಗಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.