Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆಗೆ ನಿರ್ಧಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟಿ: ಆ.15 ರಂದು ತಾಲೂಕಿನಾದ್ಯಂತ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಮಂಗಳವಾರ ತಹಸಿಲ್ದಾರ್ ಚಾಲಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರೀಯ ಹಬ್ಬವಾಗಿರುವುದರಿಂದ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ,ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ನಮನ ಜೊತೆಗೆ ರಾಷ್ಟ್ರಧ್ವಜಾರೋಹಣ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಿದ್ಧತೆಗಳ ಕುರಿತು ಪಟ್ಟಣದ ಗಣ್ಯರೊಂದಿಗೆ ಚರ್ಚಿಸಿದ ಅವರು ಅವರ ಸಲಹೆ ಸೂಚನೆಗಳನ್ನು ಪಡೆದುಕೊಂಡರು.ಅಂದು ಮುಂಜಾನೆ ಒಂಬತ್ತು ಗಂಟೆ ಒಳಗಾಗಿ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರುವುದು ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು ಧ್ವಜಾರೋಹಣ ನೆರವೇರಿಸುವರು. ಪೊಲೀಸ್ ಇಲಾಖೆ ವತಿಯಿಂದ ಪಥ ಸಂಚಲನ ಗೌರವ ವಂದನೆ, ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಜವಾಬ್ದಾರಿಯನ್ನು ವಹಿಸಿಕೊಡಲಾಯಿತು. ವೇದಿಕೆ ಸಿದ್ಧತೆ ಅಲಂಕಾರ ಆಸನ ವ್ಯವಸ್ಥೆ ಕುಡಿಯುವ ನೀರಿನ ವ್ಯವಸ್ಥೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ ಸೇರಿದಂತೆ ಪಟ್ಟಣದ ಸ್ವಚ್ಛತೆ ಅಲಂಕಾರ, ಕುಡಿಯುವ ನೀರಿನ ವ್ಯವಸ್ಥೆ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಿ ಜವಾಬ್ದಾರಿಯನ್ನು ವಹಿಸಿಕೊಡಲಾಯಿತು.
ಸಭೆಯಲ್ಲಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ಕಟ್ಟಿಮನಿ, ಗಣ್ಯರಾದ ಪ್ರಭುಗೌಡ ಮದರಕಲ್ಲ, ಎಂ.ಎಸ್. ಸರಶಟ್ಟಿ, ಮಾಸೂಮಸಾಬ್ ಕೆಂಭಾವಿ, ಸಿದ್ದನಗೌಡ ಪಾಟೀಲ ನಾವದಗಿ, ವಿಜಯಸಿಂಗ್ ಹಜೇರಿ, ಪ್ರಕಾಶ ಹಜೇರಿ, ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಬ.ಎಸ್.ಇಸಾಂಪೂರ, ಘನಶ್ಯಾಮ ಚವಾಣ್, ಜಾವೇದ ಕೆಂಭಾವಿ, ರಾಘವೇಂದ್ರ ಚೌವ್ಹಾಣ್, ರಾಜು ವಿಜಾಪೂರ, ಕಿಶೋರ ರಾಥೋಡ್, ವಿಠ್ಠಲ್ ಮೋಹಿತೆ, ತಾಲೂಕ ಪಂಚಾಯತ ಇಒ ವೆಂಕಟೇಶ್ ವಂದಾಲ, ಪಿಎಸ್ಐ ಆರ್.ಎಸ್.ಭಂಗಿ, ಶಿರಸ್ತೆದಾರ ಜೆ.ಆರ್.ಜೈನಾಪೂರ ವಿವಿಧ ಇಲಾಖೆಗಳ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.