Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಮತ್ತು ಜೆಡಿಎಸ್ ಅವಕಾಶವಾದಿಗಳ ಗುಂಪು :ಡಿಸಿಎಂ
(ರಾಜ್ಯ ) ಜಿಲ್ಲೆ

ಬಿಜೆಪಿ ಮತ್ತು ಜೆಡಿಎಸ್ ಅವಕಾಶವಾದಿಗಳ ಗುಂಪು :ಡಿಸಿಎಂ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಜೆಪಿ & ಜೆಡಿಎಸ್ ನಾಯಕರು ಪರಸ್ಪರ ದೂಷಿಸುವ ಹಳೆಯ ವಿಡಿಯೋಗಳನ್ನು ಪ್ರದರ್ಶಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿವಿಧ ಸಂದರ್ಭಗಳಲ್ಲಿ ಒಬ್ಬರನ್ನೊಬ್ಬರು ದೂಷಿಸುವ ಹಳೆಯ ವಿಡಿಯೋಗಳನ್ನು ವೇದಿಕೆ ಮೇಲೆಯೇ ತೋರಿಸಿದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ , ರಾಜ್ಯದ ಪ್ರತಿಪಕ್ಷಗಳನ್ನು “ಅವಕಾಶವಾದಿಗಳ ಗುಂಪು” ಎಂದು ಬಣ್ಣಿಸಿದ್ದಾರೆ.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್, ಸರ್ಕಾರವನ್ನು ಗುರಿಯಾಗಿಸುವ ಪ್ರತಿಪಕ್ಷಗಳ ತಂತ್ರವು ಕೆಲಸ ಮಾಡುವುದಿಲ್ಲ ಮತ್ತು ಮುಂದಿನ ಹತ್ತು ವರ್ಷಗಳ ಕಾಲ ತಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುತ್ತದೆ ಎಂದು ಹೇಳಿದರು.
ವೇದಿಕೆಯ ಮೇಲಿದ್ದ ದೊಡ್ಡ ಪರದೆಯ ಮೇಲೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿವಿಧ ವಿಷಯಗಳ ಕುರಿತು ಪರಸ್ಪರ ವಾಗ್ದಾಳಿ ನಡೆಸುತ್ತಿರುವ ಹಳೆಯ ದೃಶ್ಯಾವಳಿಗಳನ್ನು ತೋರಿಸಿದರು.
ಪ್ರತಿಪಕ್ಷಗಳನ್ನು ಅವಕಾಶವಾದಿಗಳ ಗುಂಪು ಎಂದು ಕರೆದ ಶಿವಕುಮಾರ್, ಹಿಂದುಳಿದ ಸಮುದಾಯದ ವ್ಯಕ್ತಿಯೊಬ್ಬರು ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸುವುದನ್ನು ಸಹಿಸಲಾಗದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಉದ್ದೇಶದಿಂದ ಹಳೆಯ ವೈರಿಗಳು ಈಗ ಮಿತ್ರರಾಗಿದ್ದಾರೆ. ಈ ದೃಶ್ಯಾವಳಿಗೆ ಉತ್ತರ ನೀಡುವಂತೆ ಜನರನ್ನು ಕೇಳಿದರು.
ಕಾಂಗ್ರೆಸ್ ಪ್ರತಿಪಕ್ಷದಲಿದ್ದಾಗ ಕಾವೇರಿ ನದಿ ನೀರು ಹಂಚಿಕೆ ವಿಷಯ ಮತ್ತು ಕನಕಪುರದಲ್ಲಿ ಕಾವೇರಿ ನದಿಗೆ ಮೇಕೆದಾಟು ಜಲಾಶಯಕ್ಕಾಗಿ ಪಾದಯಾತ್ರೆ ನಡೆಸಿದ್ದೇವೆ. ‘ಭಾರತ್ ಜೋಡೋ ಯಾತ್ರೆ’ ಕೂಡ ಮಾಡಿದೆವು. ಬಿಜೆಪಿಯವರು ನಮ್ಮನ್ನು ನಕಲು ಮಾಡುತ್ತಿದ್ದಾರೆ. ವಿಪಕ್ಷಗಳ ಪಾದಯಾತ್ರೆ ತಮ್ಮ ಪಾಪ ಮತ್ತು ಮಹಾ ಭ್ರಷ್ಟಾಚಾರವನ್ನು ತೊಳೆಯುವ ಪಶ್ಚಾತ್ತಾಪ ಯಾತ್ರೆಯಾಗಿದೆ ಎಂದು ಅವರು ವ್ಯಂಗ್ಯವಾಡಿದರು.
ಮೇಕೆದಾಟು ಯೋಜನೆ ಜಾರಿಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಇದಕ್ಕೆ ಅವಕಾಶ ನೀಡುತ್ತಿಲ್ಲ. ಬದಲಾಗಿ ಜನರ ಗಮನವನ್ನು ಬೇರೆಡೆ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.