Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೋಟರಿ ಸಂಸ್ಥೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ :ಡಾ.ಬೆಂಡಿಗೇರಿ
(ರಾಜ್ಯ ) ಜಿಲ್ಲೆ

ರೋಟರಿ ಸಂಸ್ಥೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ :ಡಾ.ಬೆಂಡಿಗೇರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೋಟರಿ ಕ್ಲಬ್ ವಿಜಯಪುರ ನೂತನ ಅಧ್ಯಕ್ಷರಾಗಿ ಸಂದೀಪ ಪಾಟಿಲ್ (ಝಳಕಿ) ಆಯ್ಕೆ

ವಿಜಯಪುರ: ನಗರದಲ್ಲಿ 1959 ರಲ್ಲಿ ಪ್ರಾರಂಭವಾದ ಪ್ರತಿಷ್ಠಿತ ಹಾಗೂ ಪುರಾತನ ಕ್ಲಬ್ ಜಗತ್ತಿನಲ್ಲಿ ರೋಟರಿ ಸಂಸ್ಥೆಯ ವಿವಿಧ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವಕೋಟ್ಯಾಂತರ ಸದಸ್ಯರು, ತಮ್ಮ ತನುಮನ ಧನದೊಂದಿಗೆ ಹಾಗೂ ಪ್ರಬಲ ಇಚ್ಛಾಶಕ್ತಿಯೊಂದಿಗೆಸಮಾಜದಲ್ಲಿ ಬದಲಾವಣೆ ತರುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಕಾರಣ ಪ್ರತಿಯೊಬ್ಬರು ಪ್ರತಿವ್ಯಕ್ತಿಗೆ ಸಹಾಯ ಮಾಡುವ ಮೂಲಕ ತಮ್ಮ ಅಳಲು ಸೇವೆ ಸಲ್ಲಿಸಬೇಕೆಂದು ರೋಟರಿ ಸಂಸ್ಥೆ ಪದಗ್ರಹಣಾಧಿಕಾರಿ ಡಾ.ವಾಸುದೇವ ಬೆಂಡಿಗೇರಿ ಹೇಳಿದರು.
ಅವರು ನಿನ್ನೆ ರಾತ್ರಿ ನಗರದ ಖಾಸಗಿಹೊಟೇಲ್‌ನಲ್ಲಿ ಜರುಗಿದಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ನೂತನವಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಂದೀಪ ಪಾಟೀಲ ಝಳಕಿ ಮಾತನಾಡಿ, ಜನಸೇವೆ ಮಾಡಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಜಗತ್ತಿನಲ್ಲಿ ಪೋಲಿಯೋ ನಿರ್ಮೂಲನೆ, ಕೃತಕಕಾಲು ಜೋಡಣೆ, ರಕ್ತಧಾನ, ಬಡವರಿಗೆ ಉಚಿತ ಶಸ್ತ್ರಚಿಕಿತ್ಸೆಯಂತಹ ಕಾರ್ಯಕ್ರಮಗಳ ಮೂಲಕ ರೋಟರಿಸಂಸ್ಥೆ ತನ್ನದೇ ಆದ ಹೆಸರು ಮಾಡಿದೆ. ಮುಂಬರುವ ದಿನಗಳಲ್ಲಿ ರೋಟರಿ ಸಂಸ್ಥೆಯಿಂದ ನಗರದಲ್ಲಿ ಪರಿಸರಜಾಗೃತಿ, ಶಾಲೆಗಳಗೆ ಶುದ್ಧ ಕುಡಿಯುವ ನೀರಿನ ಘಟಕ, ಸ್ವಚ್ಛತಾ ಅಂದೋಲನ, ಆರೋಗ್ಯ ಶಿಜರಗಳಂತಹ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅದಕ್ಕಾಗಿ ತಾವೆಲ್ಲರೂ ಕೈಜೋಡಿಸಬೇಕೆಂದರು.
ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಕಾರ್ಯದರ್ಶಿಗಳಾಗಿ ಜಿ. ಎಸ್. ಕುಲಕರ್ಣಿ, ಖಜಾಂಚಿಯಾಗಿ ರಾಜೇಂದ್ರ ಜೋಶಿ ಹಾಗೂ ಆಡಳಿತ ಮಂಡಳಿ ಸದಸ್ಯರಾಗಿ ಇಮಾಮ ಹುಲ್ಲೂರ, ಕೃಷ್ಣಾ ಗುನ್ಹಾಳಕರ, ಡಾ.ರವೀಂದ್ರ ಬೆಟ್ಟ, ವಿಶ್ವನಾಥ ಸಿದ್ಧಾಂತಿ, ರುದ್ರಗೌಡ ಪಾಟೀಲ, ಆನಂದ ಗುಜರಿ, ಚಂದ್ರಶೇಖರ ಸಿಂದೂರ ಅಧಿಕಾರ ವಹಿಸಿಕೊಂಡರು.
ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ರೋಟರಿ ಸದಸ್ಯರು, ಪ್ರೋಬಸ್ ಕ್ಲಬ್ ಪದಾಧಿಕಾರಿಗಳು, ಇನರ್‌ವೀಲ್‌ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.