Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಂಭಾವಿ: ಗದ್ದುಗೆ ಏರಲು ಗರಿಗೆದರಿದ ರಾಜಕೀಯ
(ರಾಜ್ಯ ) ಜಿಲ್ಲೆ

ಕೆಂಭಾವಿ: ಗದ್ದುಗೆ ಏರಲು ಗರಿಗೆದರಿದ ರಾಜಕೀಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಡಾ.ಯಂಕನಗೌಡ ಪಾಟೀಲ
ಕೆಂಭಾವಿ: ಪಟ್ಟಣದ ಪುರಸಭೆಗೆ ಜಿದ್ದಾ ಜಿದ್ದಿನ ಚುನಾವಣೆ ನಡೆದು ಎರಡೂವರೆ ವರ್ಷಗಳು ಕಳೆದಿವೆ, ಆಡಳಿತ ಮಂಡಳಿ ರಚನೆಯಾಗದೆ ಚುನಾಯಿತ ಪ್ರತಿನಿಧಿಗಳಿಗೆ ನಿರಾಶೆ ಮೂಡಿಸಿತ್ತು. ಇದೀಗ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಹಾಗೂ ಪಟ್ಟಣ ಪಂಚಾಯಿತಿ, ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಪಟ್ಟಿಯನ್ನು ಪ್ರಕಟಿಸುವ ಮೂಲಕ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲೇ ಚುನಾವಣೆ ನಡೆಸಲು ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಯ ಆಕಾಂಕ್ಷಿಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿ, ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ತಮ್ಮ ತಮ್ಮ ನಾಯಕರ ಮೇಲೆ ಒತ್ತಡ ಹಾಕುವ ತೆರೆಮರೆಯ ಪ್ರಯತ್ನ, ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
ನಗರಾಭಿವೃದ್ದಿ ಇಲಾಖೆ ಆದೇಶದನ್ವಯ ಪಟ್ಟಣದ ಪುರಸಭೆ ಅಧ್ಯಕ್ಷ, ಸ್ಥಾನ ಬಿಸಿಎ, ಹಾಗೂ ಉಪಾಧ್ಯಕ್ಷ, ಸ್ಥಾನ ಎಸ್ಸಿ ಮಹಿಳೆಗೆ, ಮೀಸಲು ನಿಗದಿಯಾಗಿದೆ. ಒಟ್ಟು 23, ಸದಸ್ಯರನ್ನು ಹೊಂದಿರುವ ಕೆಂಭಾವಿ ಪುರಸಭೆಯ ಪಕ್ಷಗಳ ಬಲಾಬಲ ಇಂತಿದೆ, ಬಿಜೆಪಿ -13, ಕಾಂಗ್ರೆಸ್ – 08, ಪಕ್ಷೇತರರು – 02, ಈಗಾಗಲೇ ಇಬ್ಬರೂ ಪಕ್ಷೇತರ ಸದಸ್ಯರು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು, ಶಹಾಪುರ ವಿಧಾನ ಸಭೆ ಸದಸ್ಯರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ಮತ್ತು ರಾಯಚೂರು ಲೋಕಸಭೆಯ ಸದಸ್ಯರಾದ ಜಿ ಕುಮಾರ ನಾಯಕ ಕಾಂಗ್ರೆಸ್ ಪಕ್ಷದವರಾಗಿದ್ದು. ಕಾಂಗ್ರೆಸ್ ಪಕ್ಷದ ಬಲ ಸದ್ಯ 12 ಕ್ಕೆ ಏರಿಕೆಯಾಗಿ, ಅಧಿಕಾರ ಹಿಡಿಯುವ ತವಕದಲ್ಲಿದೆ, ಮೇಲ್ನೋಟಕ್ಕೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಹುದು ಎಂದು ಕಂಡು ಬಂದರೂ, ಕೊನೆಯ ಕ್ಷಣದ ರಾಜಕೀಯ ಚದುರಂಗದಾಟದಲ್ಲಿ, ಏನು ಬೇಕಾದರೂ ಆಗಬಹುದು, ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.