Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋಬಳಿ ಮಟ್ಟಕ್ಕೆ ಆಯ್ಕೆಯಾದ ಢವಳಗಿ ಶಾಲೆಯ ವಿದ್ಯಾರ್ಥಿಗಳು
(ರಾಜ್ಯ ) ಜಿಲ್ಲೆ

ಹೋಬಳಿ ಮಟ್ಟಕ್ಕೆ ಆಯ್ಕೆಯಾದ ಢವಳಗಿ ಶಾಲೆಯ ವಿದ್ಯಾರ್ಥಿಗಳು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಢವಳಗಿ: ಗ್ರಾಮದ ಬಸವ ಬಾಲ ಭಾರತಿ ಶಾಲೆಯಲ್ಲಿ ಅಗಸ್ಟ 6ರಂದು ನಡೆದ ಢವಳಗಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಢವಳಗಿ ಗ್ರಾಮದ ಸರಕಾರಿ ಕನ್ನಡ ಮಾದರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಗುಂಪು ಆಟಗಳಾದ 4×100ರೀಲೆ ಓಟ, ಖೋಖೋ,ಕಬ್ಬಡ್ಡಿ, ವ್ಹಾಲಿಬಾಲ ಆಟದಲ್ಲಿ ಪ್ರಥಮ ಹಾಗೂ ವ್ಯಯಕ್ತಿಕ ಆಟದಲ್ಲಿ 200 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವೀತಿಯ, 100 ಓಟದಲ್ಲಿ ತೃತೀಯ,600 ಮೀಟರ್ ಓಟದಲ್ಲಿ ದ್ವೀತಿಯ ಮತ್ತು ತೃತೀಯ, ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಮತ್ತು ತೃತೀಯ, ಚಕ್ರ ಎಸೆತದಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ಪಡೆದರೆ,ಬಾಲಕಿಯರ ವಿಭಾಗದಲ್ಲಿ ಕೂಡಾ 4×100 ರೀಲೆ,ಖೋಖೋ, ಕಬ್ಬಡ್ಡಿ ಆಟದಲ್ಲಿ ಪ್ರಥಮ ಸ್ಥಾನ ಪಡೆದರೆ ವ್ಯಯಕ್ತಿಕ ಆಟದಲ್ಲೂ 100 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವೀತಿಯ, 200 ಮೀಟರ್ ಓಟದಲ್ಲಿ ದ್ವೀತಿಯ, 400 ಮೀಟರ್ ಓಟದಲ್ಲಿ ಪ್ರಥಮ, 600 ಮೀಟರ್ ಓಟದಲ್ಲಿ ಪ್ರಥಮ ಮತ್ತು ದ್ವೀತಿಯ ಹಾಗೂ ಗುಂಡು ಎಸೆತದಲ್ಲಿ ತೃತೀಯ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವ ಹೋಬಳಿ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ. ಶಾಲೆಗೆ ಕೀರ್ತಿ ತಂದ ಮಕ್ಕಳ ಜೊತೆಗೆ ಇವರ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕಿಯಾದ ಶ್ರೀಮತಿ ಪಾರ್ವತಿ ಪಿ ಇವರನ್ನು ಮುಖ್ಯ ಗುರುಗ ಬಿ ಎಸ್ ಶೇಖಣ್ಣವರ ಸೇರಿದಂತೆ ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.