ವಿಜಯಪುರ: ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೩ರ ಇಂಗ್ಲೀಷ್ ಭಾಷಾ ವಿಷಯದಲ್ಲಿ ಜಿಲ್ಲೆಯ ಒಟ್ಟು ೨,೮೦೯ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ೨,೧೬೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ೬೪೦ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆ-೩: ೬೪೦ ವಿದ್ಯಾರ್ಥಿಗಳ ಗೈರು
Related Posts
Add A Comment
