ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಯಲ್ಲಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕರ್ನಾಟಕದ ರಹವಾಸಿಯಾಗಿರುವ ಮಾಜಿ ಸೈನಿಕರ ಮಕ್ಕಳಿಂದ ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿಜಯಪುರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಅರ್ಜಿಯನ್ನು ಪಡೆದು, ತ್ರಿ-ಪ್ರತಿಯಲ್ಲಿ ಅರ್ಜಿ ಸಲ್ಲಿಸಲು ೩೧-೧೦-೨೦೨೪ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕರ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
