ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೨೦ರಂದು ಡಿ.ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಆಗಸ್ಟ್ ೯ರ ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ವಿವಿಧ ಅಧಿಕಾರಿ, ಸಂಘ-ಸಂಸ್ಥೆ ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
