Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಗೆ ಪ್ರಜಾಪ್ರಗತಿ ಬಳಗದಿಂದ ಸನ್ಮಾನ
(ರಾಜ್ಯ ) ಜಿಲ್ಲೆ

ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಗೆ ಪ್ರಜಾಪ್ರಗತಿ ಬಳಗದಿಂದ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ಮುಖ್ಯಮಂತ್ರಿ‌ಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರನ್ನು ಬೆಂಗಳೂರಿನಲ್ಲಿ ಪ್ರಜಾಪ್ರಗತಿ ಪತ್ರಕರ್ತರ ಬಳಗದಿಂದ ಗೌರವಿಸಿ ಸನ್ಮಾನಿಸಲಾಯಿತು.
ಬುಧವಾರ ಮುಖ್ಯಮಂತ್ರಿ ಅವರ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯ ಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರನ್ನು ಅವಳಿ ಜಿಲ್ಲೆಯ ಪ್ರಜಾಪ್ರಗತಿ ಪತ್ರಕರ್ತರು ಬೇಟಿ ನೀಡಿ ಪ್ರಜಾ ಪ್ರಗತಿ ದಿನ ಪತ್ರಿಕೆ ಉತ್ತರ ಕರ್ನಾಟಕದಲ್ಲಿ ಹೊಸ ಸಂಚಲನ ಮೂಡಿಸಿದ್ದರ ಬಗ್ಗೆ ‌ಮಾತನಾಡಿದರು.
ಈ ಸಂದರ್ಭದಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ರವಿ ಕುಮಾರ್, ವಿಜಯಪುರ ಜಿಲ್ಲಾ ವರದಿಗಾರ ಗೋಪಾಲ ಕನಿಮಣಿ , ಸಿಂದಗಿ ತಾಲೂಕು ವರದಿಗಾರ ಮಲ್ಲಿಕಾರ್ಜುನ ಅಲ್ಲಾಪೂರ, ಮುದ್ದೇಬಿಹಾಳ ತಾಲೂಕು ವರದಿಗಾರ ಬಸವರಾಜ ಈ ಕುಂಬಾರ, ಇಂಡಿ ತಾಲೂಕು ವರದಿಗಾರ ಶಂಕರಲಿಂಗ ಜಮಾದಾರ, ಬಾಗಲಕೋಟೆಯ ಜಿಲ್ಲಾ ವರದಿಗಾರ ಹುಚ್ಚೇಶ ಜಗಾಪುರ, ಜಮಖಂಡಿ ತಾಲುಕು ವರದಿಗಾರ ಕೇದಾರ ರವಳೋಜಿ ಉಪಸ್ಥಿತರಿದ್ದರು.

” ಇತ್ತೀಚಿಗೆ ಪ್ರಜಾಪ್ರಗತಿ ಬೆಳವಣಿಗೆ ಮತ್ತು ಸುದ್ದಿಗಳ ಬಗ್ಗೆ ಗಮನಿಸುತ್ತಿದ್ದೇನೆ. ಅತ್ಯಂತ ಗಮನಾರ್ಹ ಮತ್ತು ಸಾಮಾಜಿಕ ಕಳಕಳಿಯ ಕಾಳಜಿವುಳ್ಳ ಸುದ್ದಿಗಳು ಬಿತ್ತರಿಸುತ್ತಿರುವುದು ಹೆಮ್ಮೆಯ ವಿಷಯ. ಈ ಪತ್ರಿಕೆ ನಾಡುಕಟ್ಟುವಲ್ಲಿ ಹಾಗೂ ನಾಡಿನ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ‌ಮುಖ್ಯ ಪಾತ್ರವಹಿಸಲಿ.”

– ಕೆ.ವಿ ಪ್ರಭಾಕರ
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ

ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ

ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!

ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು :ಸಚಿವ ಸವದಿ
    In (ರಾಜ್ಯ ) ಜಿಲ್ಲೆ
  • ಒಂದೇ ರಾತ್ರಿ ಮೂರು ಪಂಪ್‌ಸೆಟ್ ಕಳವು!
    In (ರಾಜ್ಯ ) ಜಿಲ್ಲೆ
  • ಗುರುವೃಂದಕ್ಕೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಶಿಷ್ಯವೃಂದ
    In (ರಾಜ್ಯ ) ಜಿಲ್ಲೆ
  • ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯದಿರಲಿ
    In (ರಾಜ್ಯ ) ಜಿಲ್ಲೆ
  • ಅಂಬೇಡ್ಕರ್ ಓದು ವಿದ್ಯಾರ್ಥಿಗಳಿಗೆ ಪ್ರೇರಣೆ ಪಾಠ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಗಳನ್ನು ಸಂಯಮದಿಂದ ಎದುರಿಸಿ
    In (ರಾಜ್ಯ ) ಜಿಲ್ಲೆ
  • ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
    In (ರಾಜ್ಯ ) ಜಿಲ್ಲೆ
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.