Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಕಾರ್ಮಿಕ ನೂತನ ಅಧಿಕಾರಿಯಾಗಿ ಆಗಮಿಸಿದ ಶ್ರೀಮತಿ ಉಮಾಶ್ರೀ ಕೋಳಿ ಅವರಿಗೆ ಮಂಗಳವಾರ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟ ಬೆಂಗಳೂರು ಜಿಲ್ಲಾ ಘಟಕ ವಿಜಯಪುರ ಬಾಗಲಕೋಟ ಬೆಳಗಾವಿ ಘಟಕಗಳ ವತಿಯಿಂದ ಉಸ್ತುವಾರಿ ಅಧ್ಯಕ್ಷ ಪ್ರಕಾಶ ರಜಪೂತ ಅವರ ನೇತೃತ್ವದಲ್ಲಿ ಕಾರ್ಯದರ್ಶಿ ಸುಲೇಮಾನ್ ಓತಗೇರಿ (ಯೋಗಾಪುರ) ಕಾನೂನು ಸಲಹೆಗಾರ ದಾನೇಶ ಅವಟಿ, ಮಹಿಳಾ ಘಟಕದ ಉಸ್ತುವಾರಿ ನಿರ್ಮಲಾ.ಡಿ.ಎ ಅವರ ಉಪಸ್ಥಿತಿಯಲ್ಲಿ ಶಾಲು ಹೊದಿಸಿ ಫಲಪುಷ್ಪ ವಿತರಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಜಿಲ್ಲೆಯ ಸಮಸ್ತ ಕಾರ್ಮಿಕರ ಅದರಲ್ಲೂ ಅಸಂಘಟಿತ ಕಾರ್ಮಿಕರ ಸಬಲೀಕರಣಕ್ಕೆ ಸರಕಾರದ ಸೌಲಭ್ಯ ಒದಗಿಸಲು ಸಿಬ್ಬಂದಿ ವರ್ಗದ ವಿವಿಧ ಸಂಘ ಸಂಸ್ಥೆಗಳ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಕಾರ್ಯದರ್ಶಿ ಸುಲೇಮಾನ್ ಓತಗೇರಿ ಸ್ವಾಗತಿಸಿದರು. ಶ್ರೀಮತಿ ನಿರ್ಮಲಾ ಡಿ.ಎ ನಿರೂಪಿಸಿ, ವಂದಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.