Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅವಳಿ ಜಲಾಶಯಗಳ ನೀರು ಮರು ಹಂಚಿಕೆಗೆ ರೈತಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಅವಳಿ ಜಲಾಶಯಗಳ ನೀರು ಮರು ಹಂಚಿಕೆಗೆ ರೈತಸಂಘ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲಾಲ್ ಬಹದ್ದೂರ ಶಾಸ್ತ್ರೀ ಜಲಾಶಯ ವ್ಯಾಪ್ತಿಯ ಜಿಲ್ಲೆಗಳ ರೈತರ ಬದುಕು ಹಸನಾಗಲು ವಳಿ ಜಲಾಶಯಗಳ ನೀರು ಮರು ಹಂಚಿಕೆ ಮಾಡುವಂತೆ ವಿಜಯಪುರ- ಬಾಗಲಕೋಟ ಜಿಲ್ಲೆಯ ಎಲ್ಲಾ ರೈತರು ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಇಂದು ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಮಾಡಿ ನಂತರ ಅಪರ್ ಜಿಲ್ಲಾಧಿಕಾರಿಗಳಾದ ಸೋಮನಿಂಗ ಗೆಣ್ಣೂರ ಅವರ ಮೂಲಕ ಕರ್ನಾಟಕ ಸರ್ಕಾರಕ್ಕೆ ಒತ್ತಡ ಹೆರುವಂತೆ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಮುಖಂಡರಾದ ಅರವಿಂದ ಕುಲಕರ್ಣಿ ಮಾತನಾಡುತ್ತಾ, ಆಲಿಮಟ್ಟಿ ಹಾಗೂ ಬಸವ ಸಾಗರ ಜಲಾಶಯಕ್ಕೆ ಅಂದಾಜು ೨೦೧ ಗ್ರಾಮಗಳು ಭಾದಿತಗೊಂಡು, ೧೩೬ ಗ್ರಾಮಗಳು ಸಂಪೂರ್ಣ ಮುಳುಗಡೆ ಹೊಂದಿದ್ದರು ಕೂಡಾ ಜಿಲ್ಲೆಯ ಕೊನೆಯ ಹಳ್ಳಿಗಳಲ್ಲಿ ಜಲಾಶಯದ ನೀರು ತಲುಪುತಿಲ್ಲ, ಅಧಿಕಾರಿಗಳಿಗೆ ಕೇಳಿದರೆ ಇದು ಮೊದಲೇ ನೀರು ಹಂಚಿಕೆ ಮಾಡಲಾಗಿದೆ ನಾವೇನು ಮಾಡಲಾಗುವುದಿಲ್ಲ ಎನ್ನುತ್ತಿದ್ದಾರೆ, ಆದ್ದರಿಂದ ಜಲಾಶಯದ ನೀರು ಮರು ಹಂಚಿಕೆ ಮಾಡಿ ಎರಡು ಜಲಾಶಯದ ವ್ಯಾಪ್ತಿಯಲ್ಲಿ ಸಮನಾಗಿ ನೀರು ಹಂಚಿಕೆ ಮಾಡುವಂತೆ ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧಕ್ಷರಾದ ಸಂಗಮೇಶ ಅವರು ಮಾತನಾಡುತ್ತಾ, ಜಿಲ್ಲೆಯಲ್ಲಿ ಈ ನೀರಿನ ಅಭಾವ ಉಂಟಾಗಿ ಪ್ರತಿ ಬೇಸಿಗೆಯಲ್ಲಿ ಪಂಚಾಯಿತಿ ವತಿಯಿಂದ ಟ್ಯಾಂಕರ್ ಮುಲಕ ನೀರು ಹಾಕಿಕೊಳ್ಳುವುದು ಅನಿವಾರ್ಯವಾಗಲಿದೆ, ಆದ್ದರಿಂದ ಆಲಿಮಟ್ಟಿ ಜಲಾಶಯಕ್ಕೆ ನಮ್ಮ ಹಿರಿಯರ ಹಾಗೂ ಪೂರ್ವಜರ ಫಲವತ್ತಾದ ಲಕ್ಷಾಂತರ ಭೂಮಿ ಕಳೆದುಕೊಂಡು ನಮ್ಮ ಮುಂದಿನ ಪೀಳಿಗೆಗೆ ನೀರು ಸಿಕ್ಕು ನೀರಾವರಿ ಯೋಜನೆಯಿಂದ ಬದುಕು ಉಜ್ವಲಿಸಲಿದೇ ಎಂಭ ಕಾರಣಕ್ಕಾಗಿ ತ್ಯಾಗ ಮಾಡಿದ್ದರು, ಆದರೆ ಅದು ನಮ್ಮ ಜನಪ್ರತಿನಿಧಿಗಳ ಇಚ್ಚಾ ಸಕ್ತಿಯ ಕೊರತೆಯಿಂದ ಇದು ಇಲ್ಲಿಯವರೆಗೆ ಸಾಧ್ಯವಾಗಿಲ್ಲ, ಕೂಡಲೇ ಈ ನೀರಿನ ಮರು ಹಂಚಿಕೆ ಆಗಬೇಕು ಎಂದರು,
ಆಲಮಟ್ಟಿಯಲ್ಲಿ ೧೨೩.೦೮೧ ಟಿ.ಎಂ.ಸಿ ಅಡಿ ನೀರು ಸಂಗ್ರಹವಾಗುತ್ತದೆ, ಆದರೆ ವಿಜಯಪುರ ಜಿಲ್ಲೆಯ ರೈತರಿಗೆ ೬ ಟಿ.ಎಂ.ಸಿ ಮುಂಗಾರಿಗೆ ಹಾಗೂ ೯ ಟಿ.ಎಂ.ಸಿ ನೀರು ಹಿಂಗಾರಿಗೆ ಕಿರುಕುಳಕ್ಕಾಗಿ ಕೊಡುತ್ತಿದ್ದಾರೆ, ಉಳಿದ ಎಲ್ಲಾ ನೀರು ಬಸವ ಸಾಗರದ ಮೂಲಕ ನೆರೆಯ ಆಂದ್ರ ಪ್ರದೇಶಕ್ಕೆ ಸುಮ್ಮನೆ ಹರಿದುನಹೋಗುತ್ತಿದೆ, ಆದ್ದರಿಂದ ಈ ನೀರಿನ ಹಂಚಿಕೆಯ ವಿಷಯವನ್ನ ಬಹಳ ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸೇರಿಕೊಂಡು ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ನೀರಾವರಿ ಸಚಿವರಿಗೆ ಮನವರಿಕೆ ಮಾಡಿ, ಒತ್ತಡ ತಂದು ನೀರಿನ ಮರು ಹಂಚಿಕೆ ಆಗಬೇಕು ಎಂದು ಪ್ರೋ ಯಂಕಂಚಿ ಮಾತನಾಡಿದರು
ಈ ವೇಳೆ ತಾ ಅಧ್ಯಕ್ಷರಾದ ಮಹದೇವಪ್ಪ ತೇಲಿ, ಜಿಲ್ಲಾ ಸಂಚಾಲಕರಾದ ರಾಮಗೌಡ ಪಾಟೀಲ(ಬ್ಯಾಲ್ಯಾಳ), ಚನ್ನಬಸಯ್ಯ ಹಿರೇಮಠ, ಸಂಗಪ್ಪ ಟಕ್ಕೆ, ಶಾನೂರ ನಂದರಗಿ, ನಜೀರ ನಂದರಗಿ , ಖಾದರಸಾಬ ವಾಲಿಕಾರ, ರಾಜೇಸಾ ನದಾಫ, ಈರಣ್ಣ ದೇವರಗುಡಿ, ಹೊನಕೊರೆಪ್ಪ ತೇಲಗಿ, ಚನ್ನಬಸಪ್ಪ ಸಿಂದನೂರ, ಶಿವಪ್ಪ ಸುಂಘಟಾನ, ಸಂಗಪ್ಪ ಪಡಸಲಗಿ, ದಾವಲಸಾಬ ನದಾಫ, ಗುರುಲಿಂಗಪ್ಪ ಪಡಸಲಗಿ, ಬಾಗಪ್ಪ ದಿನ್ನಿ, ಮಹೇಶ ನಾಟಿಕಾರ, ರಾಜು ನಾಟಿಕಾರ, ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.