Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಎಸೈ ಪರಶುರಾಮ ಪ್ರಕರಣ ಸಿಬಿಐಗೆ ವಹಿಸಲು ಡಿಎಸ್ಸೆಸ್ ಆಗ್ರಹ
(ರಾಜ್ಯ ) ಜಿಲ್ಲೆ

ಪಿಎಸೈ ಪರಶುರಾಮ ಪ್ರಕರಣ ಸಿಬಿಐಗೆ ವಹಿಸಲು ಡಿಎಸ್ಸೆಸ್ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಂಭಾವಿ: ಯಾದಗಿರಿ ನಗರ ಠಾಣಾ ಪಿಎಸ್ಐ ಪರಶುರಾಮ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಮೃತ ಪರಶುರಾಮ ಪತ್ನಿಗೆ ಸರ್ಕಾರಿ ನೌಕರಿ ನೀಡುವುದು, ಅವರ ಕುಟುಂಬಕ್ಕೆ ಐದು ಕೋಟಿ ರೂಪಾಯಿ ಪರಿಹಾರ ನೀಡಬೇಕು, ಮುಂದೆ ಹುಟ್ಟುವ ಮಗುವಿನ ವಿದ್ಯಾಭ್ಯಾಸದ ಖರ್ಚನ್ನು ಸರ್ಕಾರ ಬರಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹೋಬಳಿ ಘಟಕ ಒತ್ತಾಯಿಸಿದೆ.
ಪಿಎಸ್ಐ ಪರಶುರಾಮ ಅವರ ನಿಗೂಢ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಮಗ ಸನ್ನಿಗೌಡ ಪಾಟೀಲ ಮೇಲೆ ಎಫ್ಐಆರ್ ದಾಖಲಾಗಿದ್ದರು ಅವರನ್ನು ಬಂಧಿಸಿದೆ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂಬ ಅನುಮಾನಗಳು ಕಾಡುತ್ತಿವೆ. ಶೀಘ್ರವೇ ಆರೋಪಿಗಳನ್ನು ಬಂಧಿಸಿಬೇಕು ಮತ್ತು ಮೃತ ಪಿಎಸ್ಐ ಪರಶುರಾಮ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗೃಹ ಸಚಿವ ಡಾ ಜಿ ಪರಮೇಶ್ವರ ಇವರಿಗೆ ಬರೆದು ಮನವಿ ಪತ್ರವನ್ನು ಉಪತಹಸೀಲ್ದಾರ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದರು.
ಇದೇ ವೇಳೆ ಶಿವಶರಣಪ್ಪ ವಾಡಿ, ಶರಣಬಸಪ್ಪ ಹೂವಿನಳ್ಳಿ, ಸಿದ್ದಣ್ಣ ಕರಡಕಲ್, ಶರಣಪ್ಪ ಗಾಯಕವಾಡ, ಬಸವಣ್ಣೆಪ್ಪ ಮಾಳಳ್ಳಿಕರ್, ರಾಯಪ್ಪ ಕರಡಕಲ್, ಲಕ್ಷ್ಮಣ ಬಸರಿಗಿಡ, ಸದಾನಂದ ಕರಡಕಲ್, ರವಿ ಯಮನೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.