Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದರ್ಶ ವಿದ್ಯಾಲಯದ ಖಾಲಿ ಸೀಟುಗಳಿಗೆ ಕೌನ್ಸಲಿಂಗ್
(ರಾಜ್ಯ ) ಜಿಲ್ಲೆ

ಆದರ್ಶ ವಿದ್ಯಾಲಯದ ಖಾಲಿ ಸೀಟುಗಳಿಗೆ ಕೌನ್ಸಲಿಂಗ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಗ್ರಾಮೀಣ ತಾಲೂಕಿನ ಕಗ್ಗೋಡ ಗ್ರಾಮದ ಆದರ್ಶ ವಿದ್ಯಾಲಯಲ್ಲಿ 2024-25 ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ಹಾಗೂ ಸರಕಾರಿ ಆದರ್ಶ ವಿದ್ಯಾಲಯ ಕಗ್ಗೋಡ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ರಾಜ್ಯ ಕಚೇರಿಯಿಂದ ಈಗಾಗಲೇ ಅರ್ಹ ವಿದ್ಯಾರ್ಥಿಗಳಿಗೆ ಸಂದೇಶ ರವಾನಿಸಲಾಗಿದ್ದು ಸದರಿ ಪಟ್ಟಿ ಆದರಿಸಿ ಆಗಷ್ಟ 13 ರಂದು ಬೆಳಿಗ್ಗೆ 10 ಗಂಟೆಗೆ ಸಾಮಾನ್ಯ ವರ್ಗದ (ಸಾಮಾನ್ಯ) ವಿದ್ಯಾರ್ಥಿಗಳಿಗೆ ಹಾಗೂ ಆಗಷ್ಟ 14 ರಂದು ಬೆಳಿಗ್ಗೆ 10 ಗಂಟೆಗೆ ಇತರೆ ಪ್ರವರ್ಗಗಳಿಗೆ (ಓಬಿಸಿ) ಕೌನ್ಸಿಲಿಂಗ್ ಅನ್ನು ವಿಜಯಪುರ ಗ್ರಾಮೀಣ ತಾಲೂಕಿನ ಕಗ್ಗೋಡ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀಮತಿ ಎಫ್. ಎಸ್. ಹತ್ತರಕಿಹಾಳ 7795490736 ಪರೀಕ್ಷೆ ನೋಡಲ್ ಪ್ರಭು ಬಿರಾದಾರ 9880832448 ಹಾಗೂ ಪ್ರದಸ ಶಿರಹಟ್ಟಿ 8971163743 ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಕಡ್ಡಾಯವಾಗಿ ಎಸ್ಸಿ ಎಸ್ಟಿ ಒಬಿಸಿ ವಿದ್ಯಾರ್ಥಿಗಳು ಕೌನ್ಸಲಿಂಗ ದಿನದಂದು ತಮ್ಮ ಜಾತಿ ಆದಾಯ ಪ್ರಮಾಣ ಪತ್ರವನ್ನು ತರುವುದು ಕಡ್ಡಾಯವಾಗಿದೆ. ಸಂಬಂಧಿಸಿದ ವಿದ್ಯಾರ್ಥಿಗಳು ಹಾಗೂ ಪಾಲಕರು ಸೂಕ್ತ ಸಮಯದಲ್ಲಿ ಹಾಜರಿರಲು ತಾಲ್ಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೋದಿನಿ ಬಳೊಲಮಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.