Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು

ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಸನ ವ್ಯಕ್ತಿತ್ವವನ್ನು ಹಾಳು ಮಾಡುತ್ತದೆ :ಕಟಗೇರಿ
(ರಾಜ್ಯ ) ಜಿಲ್ಲೆ

ವ್ಯಸನ ವ್ಯಕ್ತಿತ್ವವನ್ನು ಹಾಳು ಮಾಡುತ್ತದೆ :ಕಟಗೇರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ವ್ಯಸನಗಳು ವ್ಯಕ್ತಿಯ ವ್ಯಕ್ತಿತ್ವನ್ನು ಹಾಳು ಮಾಡುತ್ತವೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ವ್ಯಸನಗಳಿಂದ ದೂರವಿರಬೇಕು ಎಂದು ಪ್ರಾಚಾರ್ಯ ಮನೋಜ ಕಟಗೇರಿ ಹೇಳಿದರು
ಪಟ್ಟಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇಲಕಲ್ಲದ ಮಹಾಂತ ಶ್ರೀಗಳ ಜನ್ಮದಿನದ ಅಂಗವಾಗಿ ನಡೆದ ವ್ಯಸನ ಮುಕ್ತ ದಿನ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಅವರು ಮಾತನಾಡಿದರು
ಮಹಾಂತ ಅಪ್ಪಗಳು ಮಹಾಂತ ಜೋಳಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಮಾಡುವದರ ಮುಖಾಂತರ ಭಕ್ತರ ಮನೆಗಳಿಗೆ ತೆರಳಿ ಯುವಜನರು ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಹಾಕುವಂತೆ ಮನವೊಲಿಸಿ ವ್ಯಸನ ಮುಕ್ತ ಸಮಾಜ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.
ಇಂದು ವಿಶ್ವದಲ್ಲಿ ೭ ಮೀಲಿಯನ್ ಜನ ದುಶ್ಚಟಗಳಿಂದ ಸಾವನ್ನಪ್ಪುತ್ತಿದ್ದು ಯುವ ಪೀಳಿಗೆ ಇದರಿಂದ ದೂರವಿರಬೇಕೆಂದು ಸಲಹೆ ನೀಡಿದರು.
ಎಲ್ಲರೂ ಶ್ರೀಗಳ ಜನ್ಮದಿನದ ಸುಸಂದರ್ಭದಲ್ಲಿ ದುಶ್ಚಟಗಳಿಗೆ ದಾಸರಾಗುವದಿಲ್ಲ ಎಂಬ ಪ್ರತಿಜ್ಞೆ ಮಾಡುವದರ ಮುಖಾಂತರ ಶ್ರೀಗಳ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ಬಿ.ಎಸ್.ಅಂಡಗಿ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಶ್ರೀಶೈಲ ಕಾಮಗೊಂಡ, ಎನ್.ಎಸ್.ಎಸ್. ಅಧಿಕಾರಿ ಎಚ್.ಎಸ್ ಮಕಾಂದಾರ, ಬಾಷಾ ಭಾವಿಪಟೇಲ, ಬಾಲವರ್ಧನ ರೆಡ್ಡಿ, ಶಶಿಧರ ಕುಸೂರ, ರಾಜಶೇಖರ ರೆಡ್ಡಿ, ಸುಮಂಗಲಾ ಟೆಂಗಿನಕಾಯಿ, ಸವಿತಾ ಬಿರಾದಾರ, ಎನ್ ಮಹೇಶ ಸೇರಿದಂತೆ ಉಪನ್ಯಾಸಕರು ಮತ್ತು ಸಿಬ್ಬಂದಿ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು

ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!

ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ಲಾಸ್ಟಿಕ್ ಮುಕ್ತ ಅಡುಗೆಮನೆ ಮಹಿಳೆಯರ ಸಂಕಲ್ಪವಾಗಬೇಕು
    In (ರಾಜ್ಯ ) ಜಿಲ್ಲೆ
  • ಹುಳುಗಳಿದ್ದ ಉಪಹಾರ; ನಗರ ಸಂರಕ್ಷಕರಿಗೆ ಪುರಸಭೆಯ ವಿಷಾಹಾರ!
    In (ರಾಜ್ಯ ) ಜಿಲ್ಲೆ
  • ಶಿಕ್ಷಕರಾದವರು ಸ್ವಾರ್ಥಕ್ಕಿಂತ ಪರಾರ್ಥಕ್ಕಾಗಿ ಶ್ರಮಿಸಬೇಕು :ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಸೆ.13ರಂದು ವಾರ್ಷಿಕೋತ್ಸವ, ಅಧಿಕಾರ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್‌: ನಾಗನೂರಿನ ಬಸವೇಶ್ವರ ಶಾಲೆ ಚಾಂಪಿಯನ್
    In (ರಾಜ್ಯ ) ಜಿಲ್ಲೆ
  • ಬರ ಘೋಷಣೆ ನಿಯಮಗಳನ್ನು ಮರುಪರಿಶೀಲಿಸಿ ನ್ಯಾಯಯುತ ಪರಿಹಾರ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕೆಯುಡಬ್ಲುಜೆ ರಾಜ್ಯಾಧ್ಯಕ್ಷರ ವಿರುದ್ಧದ ಆರೋಪ ಸತ್ಯಕ್ಕೆ ದೂರ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ಮಲ್ಲಿಕಾರ್ಜುನ ವಿರುದ್ಧ ಕ್ರಮಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸೆ.13ರಂದು ಯಡ್ರಾಮಿ ಶ್ರೀಗಳ ಮೌನ ಅನುಷ್ಠಾನ ಮುಕ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.