Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದ ಪಾಟೀಲ ಪ್ರವಾಸ ವಿವರ
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದ ಪಾಟೀಲ ಪ್ರವಾಸ ವಿವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಆ.೧೦ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆ.೯ರಂದು ಮೈಸೂರಿನಿಂದ ಹೊರಟು ಆ.೧೦ರ ಬೆಳಿಗ್ಗೆ ೯ ಗಂಟೆಗೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಹೊನ್ನುಟಗಿಯಲ್ಲಿ ವಿವಿದ್ದೊದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ ಹೊನ್ನುಟಗಿ ಇದರ ನೂತನ ಗೋದಾಮಿನ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨ ಗಂಟೆಗೆ ಹೊನ್ನುಟಗಿಯಿಂದ ಹೊರಟು ೧೨-೩೦ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೧ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ
    In (ರಾಜ್ಯ ) ಜಿಲ್ಲೆ
  • ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 10,2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 09,2026
    In ದಿನಪತ್ರಿಕೆ
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.