Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನಲ್ಲಿ ೫ ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ ೨ ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ ೨೦,೦೦೦/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ ೨೬ ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy @gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು.
೨೮ ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.

Share. Facebook Twitter Pinterest Email Telegram WhatsApp
  • Website

Related Posts

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ
    In (ರಾಜ್ಯ ) ಜಿಲ್ಲೆ
  • ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 10,2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 09,2026
    In ದಿನಪತ್ರಿಕೆ
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.