Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಕರೆ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳುhttps://shp.karnataka.gov.in/bcwdವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ : ೦೪-೦೯-೨೦೨೪ ಕೊನೆಯ ದಿನಾಂಕವಾಗಿದೆ. ತಾಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.inಅಥವಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೪ ಮತ್ತು ೮೦೫೦೭೭೦೦೦೫ ಸಂಖ್ಯೆಗೆ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.comಇ-ಮೇಲ್ ಮೂಲಕ ಅಥವಾ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ-ತಾಲೂಕಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.