Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬರಗಾಲದ ನಡುವೆ ಗ್ರಾಮೀಣರಿಗೆ ನಿರಂತರ ಉದ್ಯೋಗ

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಶಾಲೆಗಳ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಅವಶ್ಯ
(ರಾಜ್ಯ ) ಜಿಲ್ಲೆ

ಸರಕಾರಿ ಶಾಲೆಗಳ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಅವಶ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ಸರಕಾರಿ ಶಾಲೆಗಳ ಅಭೀವೃದ್ದಿಗೆ ಸಾರ್ವಜನಿಕರ ಸಹಕಾರ ಅವಶ್ಯವಾಗಿದ್ದು ಗ್ರಾಮೀಣ ಭಾಗಗಳಲ್ಲಿ ಸ್ಪಂದನೆ ದೊರೆಯುತ್ತಿರುವುದು ಸಂತಸದ ಸಂಗತಿ ಎಂದು ಶಿಕ್ಷಣ ಸಂಯೋಜಕ ಬಿ.ಎಂ ಹಳಮನಿ ಹೇಳಿದರು.
ಗ್ರಾಮದ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಮಾದರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್ಡಿಎಂಸಿ ಸದಸ್ಯರಿಂದ ನೀಡಲಾದ ವಿಶೇಷ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಸರಕಾರ ಹಲವಾರು ಸೌಲಭ್ಯಗಳನ್ನು ನೀಡುತಿದ್ದರೂ ವಿಶೇಷ ಸೌಲಭ್ಯಗಳನ್ನು ಸರಕಾರಿ ಶಾಲೆಗಳಿಗೆ ನೀಡುವ ಮೂಲಕ ಖಾಸಗೀ ಶಾಲೆಗಳೊಂದಿಗೆ ಪೈಪೋಟಿ ನೀಡುತ್ತಿವೆ, ಇದಕ್ಕೆ ಸಹಾಯ ಸಹಕಾರ ನೀಡುತ್ತಿರುವ ಶಾಲಾ ಸುಧಾರಣಾ ಸಮೀತಿ ಹಾಗೂ ಗ್ರಾಮದ ಶಿಕ್ಷಣ ಪ್ರೇಮಿಗಳಕಾರ್ಯ ಶ್ಲಾಘನೀಯವೆಂದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಿಸುವ ಮೂಲಕ ಉದ್ಘಾಟಿಸಲಾಯಿತು.
ಸಿಆರ್‌ಪಿ ಶ್ರೀಮತಿ ದ್ರಾಕ್ಷಾಯಿಣಿ ಮಂಡಿ, ಗ್ರಾ.ಪಂ. ಸದಸ್ಯ ಮಹಾಲಿಂಗ ಮಾಯಣ್ಣವರ, ಶಿವಾನಂದ ಬೆಳಗಲಿ, ಪ್ರಭಾರಿ ಮುಖ್ಯಗುರು ಎಸ್.ಎ. ಬಿರಾದರ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಮೋನೇಶ ಬಡಿಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಶ್ರೀಮತಿ ಅಣ್ಣಪೂರ್ಣ ಅಥಣಿ, ಇಮಾಮ ಯಾದವಾಡ, ಪರಪ್ಪಾ ದೇವಗೋಳ ಸೆರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕ್ಷಕ ಬಿ.ಡಿ. ನೇಮಗೌಡ ಸ್ವಾಗತಿಸಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬರಗಾಲದ ನಡುವೆ ಗ್ರಾಮೀಣರಿಗೆ ನಿರಂತರ ಉದ್ಯೋಗ

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬರಗಾಲದ ನಡುವೆ ಗ್ರಾಮೀಣರಿಗೆ ನಿರಂತರ ಉದ್ಯೋಗ
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ
    In (ರಾಜ್ಯ ) ಜಿಲ್ಲೆ
  • ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 10,2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 09,2026
    In ದಿನಪತ್ರಿಕೆ
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.